![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
ಕೊರೊನಾ: ಮಹಾ ಗಡಿಯಲ್ಲಿ ತೀವ್ರ ಕಟ್ಟೆಚ್ಚರ
Team Udayavani, Nov 30, 2021, 1:30 PM IST
![17border](https://www.udayavani.com/wp-content/uploads/2021/11/17border-620x330.jpg)
ಚಡಚಣ: ಕೊರೊನಾ ಹೊಸ ರೂಪಾಂತರ ಒವಿಕ್ರಾನ್ ಹರಡುವ ಭೀತಿಯಿದ್ದು ಗಡಿ ಅಂಚಿನಲ್ಲಿ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಧೂಳಖೇಡ ಹಾಗೂ ಶಿರಾಡೋಣ ಹೆದ್ದಾರಿಗಳಲ್ಲಿರುವ ಚೆಕ್ ಪೋಸ್ಟ್ ಸೇರಿದಂತೆ ತಾಲೂಕಿನ ಗಡಿ ಅಂಚಿನಲ್ಲಿ ಒಟ್ಟು 7 ತಪಾಸಣಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಸುರೇಶ ಚವಲರ ತಿಳಿಸಿದರು.
ಧೂಳಖೇಡ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗಿನ ಎನ್‌ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು. ಎರಡೂ ಲಸಿಕೆಗಳನ್ನೂ ಪಡೆದವರಿಗೆ ಮಾತ್ರ ರಾಜ್ಯದೊಳಕ್ಕೆ ಪ್ರವೇಶ ನೀಡಲಾಗುವದು. ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಟಾಪ್ ನ್ಯೂಸ್
![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![23-](https://www.udayavani.com/wp-content/uploads/2024/12/23--150x90.jpg)
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
![22-](https://www.udayavani.com/wp-content/uploads/2024/12/22--150x90.jpg)
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
![State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ](https://www.udayavani.com/wp-content/uploads/2024/12/dam-150x102.jpg)
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
![Government will not turn a blind eye if public is inconvenienced: CM Siddaramaiah](https://www.udayavani.com/wp-content/uploads/2024/12/sidda-3-150x85.jpg)
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.