ಪರೀಕ್ಷೆ ಮುಂದೂಡಲು ಪಟ್ಟು

Team Udayavani, Nov 30, 2021, 3:28 PM IST

ಪರೀಕ್ಷೆ ಮುಂದೂಡಲು ಪಟ್ಟು

ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯಲ್ಲಿ ಉಂಟಾಗಿರುವ ಸಮಸ್ಯೆ ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ನಗರದ ಡಿಸಿ ಕಚೇರಿ ಎದುರು ಎಐಡಿಎಸ್‌ಒ ನೇತೃತ್ವದಲ್ಲಿ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ರಾಜೀವ್‌ಗಾಂಧಿ ಯೂನಿವರ್ಸಿಟಿ ಆಫ್‌ ಹೆಲ್ತ್‌ ಸೈನ್ಸ ವತಿಯಿಂದ ವೈದ್ಯಕೀಯ ಪರೀಕ್ಷೆಗಳ ಕುರಿತು ಸುತ್ತೋಲೆ ಹೊರಡಿಸಿದೆ. ಈ ಸುತ್ತೂಲೆ ಪ್ರಕಾರ ಎರಡನೇ ವರ್ಷದ ಪರೀಕ್ಷೆಗಳನ್ನು ಜನವರಿ ಮಧ್ಯವಾರಕ್ಕೆ ಮತ್ತು ಅಂತಿಮ ವರ್ಷದ ಪರೀಕ್ಷೆಗಳನ್ನು ಫೆಬ್ರವರಿ ಮಧ್ಯವಾರಕ್ಕೆ ನಡೆಸಲು ನಿರ್ಧರಿಸಲಾಗಿದೆ. ಒಂದು ತಿಂಗಳಲ್ಲಿ ಎರಡು ಪರೀಕ್ಷೆಗಳನ್ನು ನಡೆಸುವಂಥ ಯೂನಿವರ್ಸಿಟಿಯ ಕ್ರಮ ಅವೈಜ್ಞಾನಿಕವಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್‌ ತಿಂಗಳಲ್ಲಿ ತರಗತಿ ಪ್ರಾರಂಭವಾಗಿದ್ದು, ಜೂನ್‌ ತಿಂಗಳವರೆಗೂ ಆನ್‌ಲೈನ್‌ನಲ್ಲಿಯೇ ತರಗತಿಗಳು ನಡೆದಿವೆ. ಈ ಕಾರಣದಿಂದ ಅಗತ್ಯವಿದ್ದಷ್ಟು ಕ್ಲಿನಿಕಲ್‌ ಪೋಸ್ಟಿಂಗ್‌ ಆಗಿಲ್ಲ. ಅಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಕೋವಿಡ್‌ ಸಂದರ್ಭದಲ್ಲಿ ಆಗಿನ ಅವಶ್ಯಕತೆಗೆ ಓಗೊಟ್ಟು, ಕೋವಿಡ್‌ ಕರ್ತವ್ಯವನ್ನು ಕೆಲವು ತಿಂಗಳುಗಳ ಕಾಲ ನಿರ್ವಹಿಸಿದ್ದರು. ಇದರೊಂದಿಗೆ ಈ ಬ್ಯಾಚ್‌ನ ವಿದ್ಯಾರ್ಥಿಗಳು ಎರಡು ತಿಂಗಳು ಟೆಲಿ ಕಮ್ಯುನಿಕೇಶನ್‌ ಕರ್ತವ್ಯ ನಿರ್ವಹಿಸಿದ್ದಾರೆ. ಅಂದರೆ ಒಟ್ಟಾರೆಯಾಗಿ ಈ ಎಲ್ಲ ಕಾರಣಗಳಿಂದ ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆ ತಯಾರಿಗೆ ಸಮಯ ಕಡಿಮೆಯಾಗಿದೆ.

ಈಗ ಫೆಬ್ರವರಿ ಮಧ್ಯವಾರಕ್ಕೆ ಪರೀಕ್ಷೆ ಎನ್ನುವುದು ಮತ್ತಷ್ಟು ದುಗುಡಕ್ಕೆ ಕಾರಣವಾಗಿದ್ದು, ಕೂಡಲೇ ಅಂತಿಮ ವರ್ಷದ ಪರೀಕ್ಷೆಯನ್ನು ಮುಂದೂಡಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಈರಣ್ಣ, ಕಾರ್ಯದರ್ಶಿ ಜೆ.ಪಿ. ರವಿಕಿರಣ್‌, ಉಪಾಧ್ಯಕ್ಷೆ ಜೆ. ಸೌಮ್ಯ, ಕೆ.ಈರಣ್ಣ, ಎಂ.ಶಾಮತಿ, ಕಂಬಳಿ ಮಂಜುನಾಥ್‌, ನಿಂಗರಾಜ್‌, ಅನುಪಮಾ, ನಿಹಾರಿಕ, ಸಿದ್ದು ಮತ್ತು ಹಲವು ಸದಸ್ಯರು, ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.