ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
Team Udayavani, Nov 30, 2021, 10:45 PM IST
ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಪು ಧರ್ಮ ಆಧಾರಿತವಾಗಿರಲಿಲ್ಲ ಬದಲಾಗಿ ನ್ಯಾಯ ಆಧಾರಿತವಾಗಿತ್ತು ಎಂದು ನಿವೃತ್ತ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಹಾಗೂ ರಾಜ್ಯಸಭಾ ಸದಸ್ಯ ರಂಜನ್ ಗೊಗೋಯ್ ಹೇಳಿದ್ದಾರೆ.
ಸೋಮವಾರ ವಾರಾಣಸಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅವರು ಈ ಮಾತುಗಳನ್ನಾಡಿದ್ದಾರೆ. “ರಾಮ ಮಂದಿರ ತೀರ್ಪು ನನ್ನ ತೀರ್ಪಲ್ಲ. ಅದು ಸುಪ್ರೀಂ ಕೋರ್ಟ್ ತೀರ್ಪು.
ಐವರು ನ್ಯಾಯಮೂರ್ತಿಗಳು 3-4 ತಿಂಗಳುಗಳ ಕಾಲ ಕುಳಿತು 900 ಪುಟಗಳ ತೀರ್ಪನ್ನು ಬರೆದಿದ್ದೆವು. ಆ ತೀರ್ಪು ಸಂವಿಧಾನ ಮತ್ತು ನ್ಯಾಯ ಆಧಾರಿತವಾಗಿತ್ತೇ ವಿನಾ ಧರ್ಮಾಧಾರಿತವಾಗಿರಲಿಲ್ಲ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ
ಹಾಗೆಯೇ ನ್ಯಾಯಮೂರ್ತಿಗಳಿಗೆ ಸಂವಿಧಾನವೇ ಧರ್ಮ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.