ಹಂದಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ

Team Udayavani, Dec 1, 2021, 5:51 PM IST

ಹಂದಿಗಳ ಹಾವಳಿ

ಶ್ರೀರಂಗಪಟ್ಟಣ: ಪಟ್ಟಣದ ಪುರಸಭೆ ವ್ಯಾಪ್ತಿಯ ಸುತ್ತಮುತ್ತ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸದ ಪುರಸಭೆ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಪಟ್ಟಣದ 15 ವಾರ್ಡ್‌ ಸಂತೇಮಾಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಂದಿಗಳು ಓಡಾಡುತ್ತಿದ್ದು, ಇವುಗಳನ್ನು ಮಾಲೀಕರು ಬೀದಿಗೆ ಬಿಟ್ಟಿದ್ದಾರೆ. ಇವುಗಳಿಂದ ಪರಿಸರ ಹಾಳಾಗುತ್ತಿದೆ.

ಇದನ್ನೂ ಓದಿ;- ಗ್ರಾಪಂ ಸದಸ್ಯರಿಗೆ ಸರ್ಕಾರದಿಂದ ದೋಖಾ

ಜೊತೆಗೆ ರೋಗ ರುಜಿನಗಳು ಹೆಚ್ಚಾಗುತ್ತಿವೆ. ಆದರೂ ಹಂದಿಗಳ ನಿಯಂತ್ರಣಕ್ಕೆ ಪುರಸಭೆ ನಿರ್ಲಕ್ಷ್ಯ ವಹಿಸಿದೆ ಪುರಜನರು ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಇವುಗಳ ನಿಯಂತ್ರಣ ಮಾಡುವಂತೆ ಆಗ್ರಹಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಪುರಸಭೆ ಕಚೇರಿ ಮುಂ ದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.