2.5 ಲಕ್ಷ ವೆಚ್ಚದಲ್ಲಿ ಡಿಜಿಟಲ್‌ ಲೈಬ್ರರಿ ನಿರ್ಮಾಣ

Team Udayavani, Dec 1, 2021, 6:03 PM IST

new library

ಕನಕಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವಂತೆ ಡಿಜಿಟಲ್‌ ಲೈಬ್ರರಿ ನಿರ್ಮಾಣ ಮಾಡಿ ಕೊಳ್ಳಿಗನಹಳ್ಳಿ ಗ್ರಾಪಂ ಅಧಿಕಾರಿಗಳು ಗಮನ ಸೆಳೆದಿದ್ದಾರೆ.

ತಾಲೂಕಿನ ಹಾರೋಹಳ್ಳಿ ಹೋಬಳಿಯ ಕೊಳ್ಳಿಗನಹಳ್ಳಿ ಗ್ರಾಪಂ ಕಟ್ಟಡದಲ್ಲೇ 2.5 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಸುಸಜ್ಜಿತವಾದ ಡಿಜಿಟಲ್‌ ಲೈಬ್ರರಿ ನಿರ್ಮಾಣಗೊಂಡಿದೆ. ಇದೇ ಕಟ್ಟಡದಲ್ಲಿ ಇದ್ದ ಲೈಬ್ರರಿ ಕೇವಲ ಬೆರಳೆಣಿಕೆಯಷ್ಟು ಪುಸ್ತಕಗಳಿಗೆ ಮಾತ್ರ ಸೀಮಿತವಾಗಿತ್ತು.

ಗ್ರಂಥಾಲಯಕ್ಕೆ ಹೈಟೆಕ್‌ ಸ್ಪರ್ಶ: ಕೊಳ್ಳಿಗನಹಳ್ಳಿ ಗ್ರಾಪಂ ಅಧಿಕಾರಿಗಳು ಹಳೆಯ ಕಟ್ಟಡಕ್ಕೆ ಆಧುನಿಕ ಸ್ಪರ್ಶ ನೀಡಿ ಕೊಠಡಿಯಲ್ಲಿ ಟೈಲ್ಸ್ ಮತ್ತು ಓದುಗರು ಕುಳಿತುಕೊಳ್ಳಲು ಸುಸಜ್ಜಿತವಾದ ಆಸನ ಮತ್ತು ಪೀಠೊಪಕರಣ ವ್ಯವಸ್ಥೆ ಕಲ್ಪಿಸಿದ್ದಾರೆ.

ಈ ಗ್ರಂಥಾಲಯದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗುವ ಸಾಮಾನ್ಯ ಜ್ಞಾನ, ಗ್ರಂಥಾಲಯ, ವಿಶ್ವಕೋಶ, ಪ್ರಾಚೀನ ಭಾರತ ಸೇರಿದಂತೆ ಪತ್ರಿಕೋದ್ಯಮದ ಪುಸ್ತಕಗಳು ಲಭ್ಯವಿದೆ. ಲೈಬ್ರರಿಗೆ ಬರುವ ವಿವಿಧ ಅಭಿರುಚಿಯುಳ್ಳ ಓದುಗರಿಗೆ ಪುಸ್ತಕಗಳು ಸರಳ ವಾಗಿ ಕೈಗೆ ಸಿಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯದಲ್ಲಿ ಲೈಬ್ರರಿಯನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವುದು ಗ್ರಾಪಂ ಅಧಿಕಾರಗಳ ಶ್ರಮ ಸಾರ್ಥಕವಾಗಿದೆ.

ಉನ್ನತ ಶಿಕ್ಷಣದ ಮಾರ್ಗದರ್ಶನ: ಎಲ್ಲಕ್ಕಿಂತ ಮುಖ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಮತ್ತು ಉನ್ನತ ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡುತ್ತಿರುವುದು ಲೈಬ್ರರಿಯ ಮತ್ತೂಂದು ವಿಶೇಷ. ಗ್ರಾಮೀಣ ಭಾಗದ ಮಕ್ಕಳಿಗೆ ಜ್ಞಾನಾರ್ಜನೆಯ ಜೊತೆಗೆ ಮಕ್ಕಳಲ್ಲಿ ಕೌಶಲ್ಯಾಧಾರಿ ತ ಮತ್ತು ಉನ್ನತ ಶಿಕ್ಷಣದ ಬಗ್ಗೆ ವಾರದಲ್ಲಿ ಒಂದು ದಿನ ಯೂತ್‌ ಸ್ಕಿಲ್‌ ಡೆವಲಪ್ಮೆಂಟ್ ಎಂಬ ಕಾರ್ಯಾಗಾರದ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ. ‌

ಅಕ್ಷರ ಫೌಂಡೇಶನ್‌ ಮತ್ತು ಡೆಲ್‌ ಸಂಸ್ಥೆ ವತಿಯಿಂದ ಪ್ರತಿ ಸೋಮವಾರ ಬೆಳಗ್ಗೆ 10 ರಿಂದ 11.30ರವರೆಗೂ ನಡೆಯುವ ಈ ಕಾರ್ಯಾಗಾರದಲ್ಲಿ ಕಾಲೇಜು ವಿದ್ಯಾರ್ಥಿಗಳು ಇಟ್ಟುಕೊಂಡಿರುವ ಗುರಿ ಮತ್ತು ಧ್ಯೇಯ ಮುಟ್ಟ ಬೇಕಾದರೆ ಯಾವ ಹಂತದಲ್ಲಿ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

ಅನಿವಾರ್ಯ ಸಂದರ್ಭಗಳಲ್ಲಿ ಉದ್ಯೋಗದ ಜೊತೆಜೊತೆಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶಗಳ ಬಗ್ಗೆ ಹಾಗೂ ವೃತ್ತಿಪರ ಕೌಶಲ್ಯದ ಬಗ್ಗೆಯೂ ಕಾರ್ಯಾಗಾರದಲ್ಲಿ ಬೆಳಕು ಚೆಲ್ಲಲಾಗುತ್ತಿದೆ. ಕೊಳ್ಳಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಸೊಂಟೆನಹಳ್ಳಿ, ಕಡಸಿಕೊಪ್ಪ, ನಾರಾಯಣಪುರ ಸೇರಿದಂತೆ ಸುಮಾರು 18 ಗ್ರಾಮಗಳಲ್ಲಿರುವ ಸುಮಾರು 600ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದು. ಗ್ರಾಪಂ ಅಧಿಕಾರಿಗಳ ಕಾರ್ಯವೈಖರಿಗೆ ಸ್ಥಳೀ ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.