ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ


Team Udayavani, Dec 1, 2021, 10:45 PM IST

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಹೊಸದಿಲ್ಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ದರವನ್ನು 100 ರೂ. ಏರಿಕೆ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್‌ ದರ 1,795.19 ರೂ. ಇದ್ದದ್ದು 1,895.19 ರೂ. ಆಗಲಿದೆ.

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 2,101 ರೂ., ಮುಂಬಯಿನಲ್ಲಿ 2,051 ರೂ. ಆಗಲಿದೆ. ಮೂರು ತಿಂಗಳುಗಳ ಅವಧಿಯಲ್ಲಿ ಇದು ಐದನೇ ಬಾರಿಗೆ ದರ ಏರಿಕೆಯಾಗಿದೆ. ನ. 1, ಅ. 15ರಂದು ದರ ಏರಿಕೆ ಮಾಡಲಾಗಿತ್ತು.

ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ
ಇದೇ ವೇಳೆ, ನ್ಯಾಯಬೆಲೆ ಅಂಗಡಿಗಳ ಮೂಲಕ ಮಿನಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗುತ್ತದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪಿಯೂಷ್‌ ಗೋಯಲ್‌ ಹೇಳಿದ್ದಾರೆ.

ಇದನ್ನೂ ಓದಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಈ ಬಗ್ಗೆ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳ ಜತೆಗೆ ಚರ್ಚಿಸಲಾಗುತ್ತದೆ. ಆಹಾರ ಧಾನ್ಯಗಳ ಜತೆಗೆ ಇತರ ಉಪಯುಕ್ತ ವಸ್ತುಗಳನ್ನೂ ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.