ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

Team Udayavani, Dec 1, 2021, 11:30 PM IST

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಹೊಸದಿಲ್ಲಿ: ಭಾರತದ ಹಿರಿಯ ಶಟ್ಲರ್‌ ಸೈನಾ ನೆಹ್ವಾಲ್‌ ಗಾಯದ ಸಮಸ್ಯೆಯಿಂದ ಇದೇ ಮೊದಲ ಬಾರಿ “ವರ್ಲ್ಡ್ ಚಾಂಪಿಯನ್‌ಶಿಪ್ಸ್‌’ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಪಂದ್ಯಾವಳಿ ಡಿ. 12ರಿಂದ 19ರ ತನಕ ಸ್ಪೇನ್‌ನಲ್ಲಿ ನಡೆಯಲಿದೆ.

ಲಂಡನ್‌ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕದ ಜತೆಗೆ 8 ಬಾರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ. ತಮ್ಮ 16ನೇ ವಯಸ್ಸಿನಲ್ಲೇ ಈ ಕೂಟದಲ್ಲಿ ಪಾಲ್ಗೊಂಡಿದ್ದ ಅವರು ಈವರೆಗಿನ ಎಲ್ಲ ಆವೃತ್ತಿಯಲ್ಲೂ ಸ್ಪರ್ಧೆಗೆ ಇಳಿದಿದ್ದರು. ಆದರೆ ಈ ಬಾರಿ ಗಾಯದ ಸಮಸ್ಯೆಯಿಂದಾಗಿ ಕೂಟದಿಂದ ಹೊರಗುಳಿಯುವ ಕಠಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

“ಸೈನಾ ನೆಹ್ವಾಲ್‌ ಈಗಷ್ಟೇ ತೊಡೆಸಂದಿನ ನೋವು ಮತ್ತು ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ವರ್ಲ್ಡ್ ಚಾಂಪಿಯನ್‌ಶಿಪ್ಸ್‌ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಅವಧಿಯಲ್ಲಿ ಅಭ್ಯಾಸ ನಡೆಸಲು ಮತ್ತು ಫಿಟ್‌ನೆಸ್‌ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಈ ಕಾರಣದಿಂದ ಅವರು ಕೂಟದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ’ ಎಂದು ಸೈನಾ ನೆಹ್ವಾಲ್‌ ಅವರ ಪತಿ ಪಿ. ಕಶ್ಯಪ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.