ಚಿಕ್ಕಮಗಳೂರು: ಅಮಾನತುಗೊಂಡಿದ್ದ ಜ್ಯೋತಿ ಡಿಸೋಜಾ ಮತ್ತೆ ನಿಯೋಜನೆ
Team Udayavani, Dec 2, 2021, 3:55 PM IST
ಚಿಕ್ಕಮಗಳೂರು: ಹಣ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಕೂದುವಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಜ್ಯೋತಿ ಎಫ್. ಡಿಸೋಜಾ ಅವರನ್ನು ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ ಮತ್ತೆ ನಿಯೋಜನೆ ಮಾಡಿಕೊಳ್ಳಲಾಗಿದೆ.
ಬುಧವಾರ ಸಂಘದ ಅಧ್ಯಕ್ಷ ಎಸ್.ಡಿ.ಉಮೇಶ್ ಅವರು ಜ್ಯೋತಿ ಎಫ್ ಡಿಸೋಜಾ ಅವರಿಗೆ ಹುದ್ದೆಗೆ ಹಾಜರಾಗುವಂತೆ ಆದೇಶಪತ್ರ ನೀಡಿದರು.
ನ್ಯಾಯಾಲಯದ ಮಧ್ಯಂತರ ಆದೇದಂತೆ ಅಂತಿಮ ಆದೇಶದ ಷರತ್ತಿಗೊಳಪಟ್ಟು ಕೂದುವಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕೂಡಲೇ ಕರ್ತವ್ಯದ ಮೇಲೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಎಸ್.ಡಿ. ಉಮೇಶ್ ಅವರು ನೀಡಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.