![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Dec 2, 2021, 10:30 PM IST
ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ನಡತೆ ನೋಡಿ ಕಲಿಯಲಿ. ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ಅದೆಷ್ಟು ಗೌರವ ಕೊಟ್ಟರು ಎಂಬುದನ್ನು ತಿಳಿದುಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಯಿಗೆ ಬಂದಂತೆ ಬಿಜೆಪಿ ರಾಜ್ಯಾಧ್ಯಕ್ಷರ ಮೇಲೆ ಮತ್ತು ಮುಖಂಡರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ. ಅವರಿಗೆ ನಾಗರಿಕತೆಯ ಪಾಠದ ಅವಶ್ಯಕತೆ ಇದೆ ಎಂದರು.
ಗೋಹತ್ಯೆ ನಿಷೇಧ ಕಾನೂನು ಇನ್ನಷ್ಟು ಕಠಿಣ ಮಾಡುವ ಅಗತ್ಯ ಇದೆ ಎನಿಸಿದರೆ ಮಾರ್ಪಾಡು ಮಾಡಲಾಗುವುದು. ಕಾಂಗ್ರೆಸ್‌ಗೆ ಜೀವಂತಿಕೆ ಇಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆಂದರೆ ಸತ್ತು ಹೋಗಿದೆ ಎಂದರ್ಥ. ಬಿಜೆಪಿ ನಾಶ ಮಾಡಲು ನೆಹರು, ಇಂದಿರಾ, ರಾಜೀವ್ ಗಾಂಧಿ ಕೈಯಲ್ಲೇ ಆಗಲಿಲ್ಲ. ಈಗ ರಾಹುಲ್ ಗಾಂ ಧಿಯಲ್ಲೂ ಆಗೋದೇ ಇಲ್ಲ.
ಇದನ್ನೂ ಓದಿ:ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಬಿಜೆಪಿ ಬೆಳೆದಿದ್ದು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Hosanagara: ಶ್ರೀಗಂಧ ಮರದ ತುಂಡುಗಳ ಸಾಗಾಟ; ಇಬ್ಬರ ಬಂಧನ
Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್ ಕಾರ್ ರೇಸ್‌ಗೆ ತೆರೆ
Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’
Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ
You seem to have an Ad Blocker on.
To continue reading, please turn it off or whitelist Udayavani.