![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 3, 2021, 7:30 AM IST
ಮಂಗಳೂರು: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಆಕಸ್ಮಿಕವಾಗಿ ಕಾಲು ಜಾರಿ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ವಿದ್ಯಾರ್ಥಿಯೋರ್ವ ರಕ್ಷಿಸಿದ ಅಪರೂಪದ ಘಟನೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಭವಿಸಿದೆ.
ಘಟನೆ ವಿವರ
ವಿದ್ಯಾರ್ಥಿನಿಯೊರ್ವಳು ರೈಲು ಚಲಿಸುತ್ತಿದ್ದ ವೇಳೆ ಹತ್ತಲು ಪ್ರಯತ್ನ ಪಟ್ಟಿದ್ದಾರೆ. ಆಗ ಕಾಲು ಜಾರಿ ರೈಲ್ವೇ ಟ್ರ್ಯಾಕ್ ಭಾಗಕ್ಕೆ ಬಿದ್ದಳು. ತತ್‌ಕ್ಷಣವೇ ಸಮಯ ಪ್ರಜ್ಞೆ ಮೆರೆದ ಹತ್ತಿರದಲ್ಲಿದ್ದ ವಿದ್ಯಾರ್ಥಿ ಮಂಜೇಶ್ವರದ ಮನೀಶ್ ಸಿನಿಮೀಯ ರೀತಿಯಲ್ಲೇ ಆಕೆಯನ್ನು ಅಪಾಯದಿಂದ ಪಾರುಮಾಡಿದರು.
ಇದನ್ನೂ ಓದಿ:ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ
ಮನೀಶ್ ಕಾರ್ಯಕ್ಕೆ ರೈಲ್ವೇ ಇಲಾಖೆ ಸೇರಿದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಶ್ಲಾಘಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.