ದಯೆ, ಪ್ರೇಮ ನಮ್ಮ ಬದುಕಿನ ಉಸಿರಾಗಲಿ
UV Podcast, Dec 4, 2021, 9:30 AM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 196 : ದಯೆ, ಪ್ರೇಮ ನಮ್ಮ ಬದುಕಿನ ಉಸಿರಾಗಲಿ | Let kindness and love breathe our lives
ಹುಟ್ಟು ಬೇಟೆಗಾರರಾದ ಸಹೋದರರು ದಟ್ಟ ಕಾನನದ ಅಂಚಿನ ಹಳ್ಳಿಯಲ್ಲಿ ವಾಸವಿದ್ದರು. ತಮ್ಮ ಬೇಟೆಯಾಡಿದ ಮಾಂಸವನ್ನು ಅಣ್ಣ ಮಾರಾಟಮಾಡುತ್ತಿದ್ದ. ಒಮ್ಮೆ ಬುದ್ಧನ ಅಹಿಂಸಾ ಸಂದೇಶ ಕೇಳಿದ ಅಣ್ಣನ ಮನ ಪರಿವರ್ತನೆಯಾಯ್ತು. ಅವರ ನಡುವೆ ನಡೆಯುವ ಸಂಭಾಷಣೆ ನಮಗೆ ಬದುಕಿನ ದರ್ಶನ ಮಾಡಿಸುತ್ತದೆ. ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ