ಇಂದು ಮತ್ತು ನಾಳೆ ಬೆಂಗಳೂರು ಮೆಟ್ರೋ ನೇರಳೆ ಮಾರ್ಗದ ಸೇವೆ ವ್ಯತ್ಯಯ
Team Udayavani, Dec 4, 2021, 11:26 AM IST
ಬೆಂಗಳೂರು: “ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿದುರಸ್ತಿ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆ ಮಾರ್ಗದಲ್ಲಿ ಶನಿವಾರ ಮತ್ತು ಭಾನುವಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಟ್ರಿನಿಟಿ- ಹಲಸೂರು ನಿಲ್ದಾಣಗಳ ನಡುವೆ ನಿರ್ವಹಣೆಗೆ ಸಂಬಂಧಿಸಿದ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ 5ರಿಂದ ಭಾನುವಾರ ಬೆಳಿಗ್ಗೆ 7ರವರೆಗೆ ಬೈಯಪ್ಪನಹಳ್ಳಿ ನಿಲ್ದಾಣದಿಂದ ಎಂ.ಜಿ. ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಉಳಿದಂತೆ ಎಂ.ಜಿ. ರಸ್ತೆಯಿಂದ ಕೆಂಗೇರಿ ಹಾಗೂ ಹಸಿರು ಮಾರ್ಗದ ನಾಗಸಂದ್ರ- ರೇಷ್ಮೆ ಸಂಸ್ಥೆ ನಡುವೆ ಎಂದಿನಂತೆ ಮೆಟ್ರೋ ಕಾರ್ಯಾಚರಣೆ ಮಾಡಲಿದೆ ಎಂದು ಬಿಎಂಆರ್ ಸಿಎಲ್ ಸ್ಪಷ್ಟಪಡಿಸಿದೆ.
ಭಾನುವಾರ (ಡಿ. 5) ಬೆಳಗ್ಗೆ 7ರಿಂದ ಪ್ರಸ್ತುತ ವೇಳಾಪಟ್ಟಿಯಂತೆ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಲಭ್ಯ ಇರಲಿದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಅ. 9ರಂದು ಇದೇ ಮಾರ್ಗದ ಟ್ರಿನಿಟಿ- ಹಲಸೂರು ನಡುವೆ ಅದೇ ನಿರ್ವಹಣಾ ಕಾರ್ಯಕ್ಕಾಗಿ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.