ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್
Team Udayavani, Dec 4, 2021, 1:09 PM IST
ಕಲಬುರಗಿ: ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಹುರಿಯಾಳು ಶಿವಾನಂದ ಪಾಟೀಲ ಮರತೂರ್ ಅನುಭವಿಗಳು, ಪಂಚಾಯಿತಿ ಪ್ರಪಂಚದ ಎಲ್ಲ ವಿಚಾರಗಳನ್ನು ಸಮಪರ್ಕವಾಗಿ ಬಲ್ಲವರು. ಆದ್ದರಿಂದ ಅವರನ್ನು ಬೆಂಬಲಿಸಿ ಎಂದು ವಿಧಾನಸಬೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ| ಅಜಯಸಿಂಗ್ ಮತದಾರರಲ್ಲಿ ಮನವಿ ಮಾಡಿದರು.
ಜೇವರ್ಗಿ ತಾಲೂಕಿನ ಹಿಪ್ಪರಹಾ ಎಸ್.ಎನ್, ಮಂದೇವಾಲ, ರಂಜಣಗಿ ಗ್ರಾಮ ಪಂಚಾಯಿತಿಗಳಲ್ಲಿ ಮತದಾರರ ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿಯಲ್ಲೂ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಶಾಸಕರಿಗೆ ಅನುದಾನ ನೀಡದೇ ವಂಚಿಸಿದೆ. ಇದಕ್ಕೆಲ್ಲ ಪಾಠ ಕಲಿಸಬೇಕಾದರೆ ಪರಿಷತ್‌ನಲ್ಲಿ ನೀವೆಲ್ಲವೂ ಕೈ ಬಲಪಡಿಸಬೇಕು. ಶಿವಾನಂದ ಪಾಟೀಲರಿಗೆ ಪ್ರಥಮ ಪ್ರಾಶಸ್ತ್ಯ ಮತ ಹಾಕಬೇಕು ಎಂದರು.
ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ಸಿರಿ, ರುಕ್ಕುಂ ಪಟೇಲ್ ಇಜೇರಿ, ನೀಲಕಂಠ ಅವಂಟಿ, ರವಿ ಕೋಳಕೂರ, ಶಂಕರೆಪ್ಪಗೌಡ ಪಾಟೀಲ ಹರನೂರ,ಅನ್ನು ದೇಸಾಯಿ, ಬಹದ್ದೂರ್ ರಾಥೋಡ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಯುವ ಘಟಕದ ಅಧ್ಯಕ್ಷ ರಿಯಾಜ್ ಪಟೇಲ್, ಶಿವಲಿಂಗಪ್ಪ ಯರಗಲ್, ಶಿವಪುತ್ರಪ್ಪ ಕೋರಿ, ದತ್ತಪ್ಪ ಪುಜಾರಿ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.