ಪುನೀತ್ ಸ್ಮರಣಾರ್ಥ 6ಜನ ವೃದ್ದರಿಗೆ ಉಚಿತ ನೇತ್ರ ಚಿಕಿತ್ಸೆ
Team Udayavani, Dec 4, 2021, 2:20 PM IST
ಕುಷ್ಟಗಿ: ನಟ, ನೇತ್ರದಾನಿ ಪುನೀತ್ ರಾಜಕುಮಾರ್ ಸ್ಮರಣಾರ್ಥವಾಗಿ ಆರ್ಥಿಕವಾಗಿ ಅಸಹಾಯಕ ಆರು ಜನ ವಯೋವೃದ್ದರಿಗೆ ಉಚಿತ ನೇತ್ರ ಚಿಕಿತ್ಸೆ ಮಾಡಲಾಯಿತು.
ಕುಷ್ಟಗಿ ಇನ್ನರ್ ವ್ಹೀಲ್ ಕ್ಲಬ್, ಶ್ರೀ ರಾಘವೇಂದ್ರ ನೇತ್ರ ಸೇವಾ ಕೇಂದ್ರ ಚಾರಿಟಬಲ್ ಟ್ರಸ್ಟ್, ಡಾ. ಸುಬಾಸ್ ಕಾಖಂಡಕಿ ನೇತ್ರಾಲಯ ಹಾಗೂ ಇಲಕಲ್ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸೆ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯರು ನೀಡಿದ 25 ಸಾವಿರ ರೂ. ಮೊತ್ತದಲ್ಲಿ ಇಲಕಲ್ ಅಮ್ಮ ಸೇವಾಶ್ರಮದ ಮೂವರು ಹಾಗೂ ಇಲಕಲ್ ಮೂಲದ ಮೂವರು ವಯೋವೃದ್ದರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಇದೇ ವೇಳೆ 25 ಸಾವಿರ ರೂ. ಚಕ್ ನ್ನು ಡಾ.ಸುಶೀಲೇಂದ್ರ ಅವರಿಗೆ ಹಸ್ತಾಂತರಿಸಲಾಯಿತು.
ಈ ವೇಳೆ ನೇತ್ರ ತಜ್ಞ ಡಾ.ಸುಶೀಲೇಂದ್ರ ಕಾಖಂಡಕಿ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಮೋದ ಹಂಚಾಟೆ, ರಾಜೇಂದ್ರ ಜುಂಜಾ, ಲತಾ ಕುರ್ಮಾಚಾರ, ಇನ್ನರ್ ವ್ಹೀಲ್ ಕ್ಲಬ್ ನಿಕಟಪೂರ್ವ ಅಧ್ಯಕ್ಷೆ ಡಾ.ಪಾರ್ವತಿ, ಮೇಘಾ ದೇಸಾಯಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.