ಕೊಲೆಗೆ ಯತ್ನ: ಅಳಕೆ ಗ್ಯಾಂಗ್ ನ ನಾಲ್ವರನ್ನು ಬಂಧಿಸಿದ ಮಂಗಳೂರು ಪೊಲೀಸರು


Team Udayavani, Dec 4, 2021, 3:42 PM IST

arrested

ಮಂಗಳೂರು : ಅಳಕೆ ಮತ್ತು ಬೋಳೂರು ಗ್ಯಾಂಗ್ ಗಳ ನಡುವಿನ ದ್ವೇಷ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲವಾರು ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 28 ರ ನಸುಕಿನ 2 ಗಂಟೆಯ ವೇಳೆಗೆ  ಅಂಕಿತ್ ಮತ್ತು ಶ್ರವಣ್ ಎನ್ನುವವರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿದ ಆರೋಪಿಗಳಾದ ಅಳಕೆ ಗ್ಯಾಂಗಿನ ಹತ್ಯೆಗೀಡಾದ ಇಂದ್ರಜಿತ್ ಸ್ನೇಹಿತರಾದ ನವನೀತ್ ಅಶೋಕನಗರ , ಹೇಮಂತ್ ಹೊಯಿಗೆ ಬೈಲ್ , ದೀಕ್ಷಿತ್ ಬೋಳೂರು, ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ನೆರವಾದ ಸಂದೇಶ್ ಅವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ಇತರರ ಬಂಧನ ಬಾಕಿ ಉಳಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಬಳಸಿದ 3 ತಲವಾರುಗಳು, 3 ದ್ವಿಚಕ್ರ ವಾಹನಗಳನ್ನು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಈ ಹಿಂದೆಯೂ ಅಪರಾಯಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಹೇಮಂತ್ ಮೂರು ಪ್ರಕರಣಗಳಲ್ಲಿ, ನವನೀತ್ 2 ಪ್ರಕರಣಗಳಲ್ಲಿ ಮತ್ತು ದೀಕ್ಷಿತ್ 1 ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದರು.

2020 ರಲ್ಲಿ ಇಂದ್ರಜಿತ್ ನನ್ನ ಬೋಳೂರು ಗ್ಯಾಂಗ್ ಹತ್ಯೆ ಮಾಡಿತ್ತು.

2014 ರಲ್ಲಿ ಬೋಳೂರು ಗ್ಯಾಂಗ್ ನ ತಲ್ವಾರ್ ಜಗ್ಗ ಸೇರಿ ಮೂವರ ಹತ್ಯೆ ನಡೆದಿತ್ತು.

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.