ವಕೀಲರ ಜವಾಬಾರಿ ಹೆಚ್ಚಿದೆ: ಹುಕ್ಕೇರಿ
Team Udayavani, Dec 4, 2021, 5:42 PM IST
ಶಹಾಪುರ: ಸಮಾಜದಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ಅಪರಾಧ ಪ್ರಕರಣಗಳು ನೂತನ ಬಗೆಯಲ್ಲಿ ನಡೆಯುತ್ತಿರುವುದರಿಂದ ಅದನ್ನು ಎದುರಿಸಲು ವಕೀಲರು ಸಿದ್ಧರಾಗಬೇಕಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ ತಿಳಿಸಿದರು.
ನಗರದಲ್ಲಿ ವಕೀಲರ ಸಂಘವು ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವ ವಕೀಲರು ಸದಾ ಅಧ್ಯಯನ ಶೀಲರಾಗಬೇಕು. ನ್ಯಾಯಾಲಯದ ಕಲಾಪದಲ್ಲಿ ಹಿರಿಯ ವಕೀಲರು ವಾದ ಮಂಡಿಸುತ್ತಿರುವಾಗ ಅದನ್ನು ಗಮನವಿಟ್ಟು ಕೇಳಬೇಕು. ನಿರಂತರವಾಗಿ ಪರಿಶ್ರಮ ಮಾಡುತ್ತಾ ಕೆಲಸ ಮಾಡಬೇಕು. ಕಕ್ಷಿದಾರರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಶಾಂತಗೌಡ ವಿ. ಪಾಟೀಲ್ ಮಾತನಾಡಿದರು. ಸರ್ಕಾರಿ ಅಭಿಯೋಜಕ ವಿನಾಯಕ ಕೋಡ್ಲಾ, ಹಿರಿಯ ವಕೀಲರಾದ ಶ್ರೀನಿವಾಸರಾವ್ ಕುಲಕರ್ಣಿ, ಎಸ್.ಶೇಖರ, ಎಂ.ಆರ್. ಮಾಲಿ ಪಾಟೀಲ್, ಭೀಮನಗೌಡ, ನಾಜಿಯಾ ಬೇಗಂ, ಆರ್.ಎಂ. ಹೊನ್ನಾರಡ್ಡಿ, ವಿಶ್ವನಾಥರಡ್ಡಿ ಸಾಹು, ಯೂಸೂಫ್ ಸಿದ್ದಕ್ಕಿ, ಟಿ.ನಾಗೇಂದ್ರ, ವಿಶ್ವನಾಥರಡ್ಡಿ ಪಾಟೀಲ್, ಎಂ.ಎನ್. ಪೂಜಾರಿ, ಹೇಮರಡ್ಡಿ ಕೊಂಗಂಡಿ, ಸಂತೋಷ ಸತ್ಯಂಪೇಟೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.