ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ
ಕೋಣಗಳ ರಕ್ಷಣೆಗೆ ಧಾವಿಸಿದ ಓಟಗಾರರು
Team Udayavani, Dec 4, 2021, 7:40 PM IST
ತೆಕ್ಕಟ್ಟೆ : ಇಲ್ಲಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂಪ್ರದಾಯಿಕ ಹೊಸಮಠ ಕಂಬಳ ಮಹೋತ್ಸವವು ಡಿ.4ರಂದು ವಾಡಿಕೆಯಂತೆ ಜರಗಿತು.
ಸಾಂಪ್ರದಾಯಿಕ ಹೊಸಮಠ ಕಂಬಳ ಮಹೋತ್ಸವದಲ್ಲಿ ಹಲಗೆ ವಿಭಾಗ, ಹಗ್ಗ ವಿಭಾಗದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು , ಈ ಸಂದರ್ಭದಲ್ಲಿ ಕೋಣಗಳ ತಾಲೀಮು ನಡೆಸುತ್ತಿದ್ದು, ಹಲಗೆ ವಿಭಾಗದಲ್ಲಿ ಕೋಣಗಳ ಓಟದಲ್ಲಿ ಅಂತಿಮ ಹಂತವನ್ನು ತಲುಪುತ್ತಿದ್ದ ಸಂದರ್ಭದಲ್ಲಿಯೇ ಓಟದ ಭರದಲ್ಲಿ ಹಲಗೆ ಸಹಿತ ಸಮೀಪದಲ್ಲಿನ ಕೆರೆಗೆ ಕೋಣಗಳು ಏಕಾಏಕಿ ಜಿಗಿದಿದೆ.
ಕೆರೆಯಲ್ಲಿನ ಗಿಡಗಂಟಿಯಲ್ಲಿ ಸಿಲುಕಿರುವುದನ್ನು ಅರಿತ ಕೋಣಗಳನ್ನು ಓಡಿಸುವವರು ತತ್‌ಕ್ಷಣವೇ ಕೆರೆಗೆ ಜಿಗಿದು ರಕ್ಷಣೆಗೆ ಧಾವಿಸಿದ ಘಟನೆ ಕೂಡಾ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಸಂದರ್ಭದಲ್ಲಿ ನೂರಾರು ಮಂದಿ ಕಂಬಳ ವೀಕ್ಷಕರು ನೆರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.