ಕರಾವಳಿ ಸಂಸ್ಕೃತಿ, ಆಚಾರ ವಿಚಾರ ಪ್ರಸಿದ್ಧ

Team Udayavani, Dec 5, 2021, 3:23 PM IST

ಕರಾವಳಿ ಸಂಸ್ಕೃತಿ, ಆಚಾರ ವಿಚಾರ ಪ್ರಸಿದ್ಧ

ಕೆಜಿಎಫ್: ಕರಾವಳಿಯ ವಿಭಿನ್ನ ಸಂಸ್ಕೃತಿ, ಆಚಾರ ವಿಚಾರಗಳು ಪ್ರಸಿದ್ಧವಾಗಿವೆ. ಕರಾವಳಿ ಜನ ಎಲ್ಲಿಗೇ ಹೋದರೂ ಅವರನ್ನು ತಮ್ಮ ಛಾಯೆಯನ್ನು ಬಿತ್ತರಿಸುತ್ತಾರೆ ಎಂದು ಸಾಹಿತಿ ಪುರುಷೋತ್ತಮ ಬಿಳಿಮಲೆ ಹೇಳಿದರು.

ಬೆಮಲ್‌ನಗರದ ಕರಾವಳಿ ಸಾಂಸ್ಕೃತಿಕ ಸಂಘವು ಹಮ್ಮಿಕೊಂಡಿದ್ದ 50ನೇ ವರ್ಷದ ಸಂಭ್ರಮಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರಾವಳಿ ಜನರ ಪ್ರಮುಖ ಭಾಷೆಯಾದ ತುಳುವಿಗೆ ಸಲ್ಲಬೇಕಾದ ಸವಲತ್ತು ಸಿಕ್ಕಿಲ್ಲ. 8ನೇ ಪರಿಚ್ಚೇದದಲ್ಲಿ ಅದನ್ನು ಸೇರಿಸುವ ವಿಚಾರವಾಗಿ ರಾಜ್ಯದ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ವಿಷಾದಿಸಿದರು.

ರಂಗ ಶಿಕ್ಷಕ ಜೀವನರಾಂಸುಳ್ಳು ರಂಗಮನೆ ಮಾತನಾಡಿ, ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಬೆಳೆಸಬೇಕು. ಇದರಿಂದಾಗಿ ವಿದ್ಯೆಯ ಜೊತೆಗೆ ಮಾನವೀಯತೆ ಬೆಳೆಯುತ್ತದೆ ಎಂದರು. ಬೆಮಲ್‌ ಸಂಕೀ ರ್ಣದ ಕಾರ್ಯನಿರ್ವಾಹಕ ನಿರ್ದೇಶಕ ವಿ.ಈಶ್ವರಭಟ್‌, ಮಾನವ ಸಂಪನ್ಮೂಲ ಇಲಾಖೆಯ ನೆಹರೂಬಾಬು, ಕಾರ್ಮಿಕ ಸಂಘದ ಅಧ್ಯಕ್ಷ ಆಂಜನೇಯರೆಡ್ಡಿ, ನಾಗೇಶ್‌ ಪ್ರಭು, ರಾಜೀವಾಕ್ಷ ಸರಳಾಯ ಮಾತನಾಡಿದರು.

ಇದನ್ನೂ ಓದಿ:- ಜೋಯಿಡಾ : ರೈತರಿಗೆ ಒಂದು ಕಡೆ ಮಳೆಯ ಸಮಸ್ಯೆಯಾದರೆ ಇನ್ನೊಂದೆಡೆ ಆನೆಗಳ ಹಾವಳಿ

ಸಾಧಕರಾದ ಸಬಿತಾ ಮೋನಿಸ್‌, ತಬಸ್ಸುಮ್‌, ರವಿ ಕಟಪಾಡಿ, ಅಚ್ಯುತ, ಕೆ.ಲಕ್ಷ್ಮಣಕುಮಾರ್‌, ಕೆ.ಗಂಗಾಧರ, ರಾಮಚಂದ್ರ ಮುಲ್ಕಿ, ಧರ್ಮೇಂದ್ರ ಆಚಾರ್ಯ, ಕೆ.ಶೀನಶೆಟ್ಟಿ, ಸಂಗೀತ, ಫ್ರೋರಾ ಅಚ್ಯುತ, ಶಕೀಲಾ ಮುಲ್ಕಿ ಅವರನ್ನು ಸನ್ಮಾನಿಸಲಾಯಿತು. ಮುಲ್ಕಿಯ ವಿನಾಯಕ ಯಕ್ಷ ಕಲಾ ತಂಡದಿಂದ ಕದಂಬ ಕೌಶಿಕೆ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.