ತ್ರಿಪುರಾ ಘಟನೆ ಖಂಡಿಸಿ ಮನವಿ

Team Udayavani, Dec 5, 2021, 4:13 PM IST

16protest

ಸುರಪುರ: ತ್ರಿಪುರಾ ರಾಜ್ಯದಲ್ಲಿ ಇತ್ತೀಚೆಗೆ ಮುಸ್ಲಿಮರ ಪ್ರಾರ್ಥನಾ ಸ್ಥಳಗಳು ಹಾಗೂ ಮುಸ್ಲಿಂ ಮಹಿಳೆಯರ ಮೇಲೆ ನಡೆಸಿದ ದಾಳಿ ಖಂಡಿಸಿ ಸುರಪುರ-ರಂಗಂಪೇಟೆ ಮುಸ್ಲಿಮರು ಮತ್ತು ಜಾತ್ಯತೀತ ನಿವಾಸಿಗಳು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟಿಸಿದರು.

ದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತ್ರಿಪುರಾದಲ್ಲಿ ಜಾತಿ, ಧರ್ಮಗಳ ಮಧ್ಯೆ ಜಗಳ ಹಚ್ಚಿ ಕೋಮ ಗಲಭೆ ಸೃಷ್ಟಿಸಿ ಅಶಾಂತಿ ಮೂಡಿಸಲಾಗುತ್ತಿದೆ. ಅಲ್ಲಿಯ ಪೊಲೀಸರು ದಾಳಿ ಘಟನೆಯನ್ನು ತಡೆಯುವಲ್ಲಿ ಸಂಪೂರ್ಣ ವಿಫಲರಾಗದ್ದಾರೆ ಎಂದು ಆರೋಪಿಸಿದರು.

ತ್ರಿಪುರಾದಲ್ಲಿ ಗಲಭೆ ಮತ್ತು ಶಾಂತಿಭಂಗಕ್ಕೆ ಕಾರಣರಾದ ವ್ಯಕ್ತಿಗಳು ಮತ್ತು ಹಲ್ಲೆ ತಡೆಯುವಲ್ಲಿ ವಿಫಲರಾದ ಪೊಲೀಸ್‌ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಹಲ್ಲೆಗೊಳ್ಳಗಾದ ಮುಸ್ಲಿಂ ಕುಟುಂಬಗಳಿಗೆ ರಕ್ಷಣೆ ಮತ್ತು ಪರಿಹಾರ ನೀಡಬೇಕು ಮತ್ತು ಪ್ರಾರ್ಥನಾ ಸ್ಥಳಗಳನ್ನು ಪುನಃ ನಿರ್ಮಿಸಬೇಕು. ವಾಸಿಂ ರಿಜ್ವಿ ಪುಸ್ತಕ ನಿಷೇಧಿಸಿ ಕಾನೂನು ಕ್ರಮ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಮನವಿ ಸ್ವೀಕರಿಸಿದರು. ಮುಖಂಡರಾದ ಅಬ್ದುಲ್‌ ಗಫಾರ್‌ ನಗನೂರಿ, ಮುಫ್ಟಿ ಏಕ್ಬಾಲ್‌ ಒಂಟಿ, ಅಹ್ಮದ್‌ ಪಠಾಣ್‌, ರಾಹುಲ್‌ ಹುಲಿಮನಿ, ಶೇಖ್‌ ಮಹಿಬೂಬ್‌ ಒಂಟಿ, ಮುನವರ್‌ ಸಾಬ್‌ ಅರಕೇರಿ, ಅಬ್ದುಲ್‌ ಮಜೀದ್‌ ಖುರೇಷಿ, ಕಾಶಿಂ ಅಲಿ ಬಳಿಚಕ್ರ, ಖಾಲೀದ್‌ ಅಹ್ಮದ್‌ ತಾಳಿಕೋಟಿ, ಉಸ್ತಾದ್‌ ವಜಾಹತ್‌ ಹುಸೇನ್‌, ಅಬ್ದುಲ್‌ ರಹೀಂಸಾಬ್‌, ರಮೇಶ ಅರಕೇರಿ, ಮಾಳಪ್ಪ ಕಿರದಳ್ಳಿ ಸೇರಿ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.