![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 5, 2021, 6:48 PM IST
ತಿರುಪತಿ: ಇಲ್ಲಿಗೆ ಸಮೀಪದ ಇತೇಪಲ್ಲಿಯಲ್ಲಿ ರವಿವಾರ ಅತಿವೇಗವಾಗಿ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಿಶು ಸೇರಿದಂತೆ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯನಗರಂ ಜಿಲ್ಲೆಯಿಂದ 8 ಜನರನ್ನು ತೆರಳುತ್ತಿದ್ದ ವಾಹನ ಡಿವೈಡರ್‌ಗೆ ಢಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಉರುಳಿಡಾ ಪರಿಣಾಮ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.