ಮಳೆ: ಅಂಗಳದಲ್ಲಿ ಈಜಾಡಿದ ಶಕಿಬ್!
Team Udayavani, Dec 5, 2021, 11:30 PM IST
ಢಾಕಾ: ಬಾಂಗ್ಲಾದೇಶ- ಪಾಕಿಸ್ಥಾನ ನಡುವಿನ ಢಾಕಾ ಟೆಸ್ಟ್ ಪಂದ್ಯಕ್ಕೆ ಸತತ 2ನೇ ದಿನವೂ ಭಾರೀ ಮಳೆಯಿಂದ ಅಡ್ಡಿಯಾಗಿದೆ.
ಹೀಗಾಗಿ ಪಾಕ್ ಆಟಗಾರರು ಡ್ರೆಸ್ಸಿಂಗ್ ರೂಮ್ನಲ್ಲೇ ಕ್ರಿಕೆಟ್ ಆಡಿ ದರು. ಬಾಂಗ್ಲಾ ಆಲ್ರೌಂಡರ್ ಶಕಿಬ್ ಅಲ್ ಹಸನ್ ಅಂಗಳದಲ್ಲಿ ಈಜಾಡಿದರು. ಈ ಎರಡು ಚಿತ್ರಗಳು ಎಲ್ಲೆಡೆ ಹರಿದಾಡಿವೆ.
ಮೊದಲ ದಿನ 57 ಓವರ್ಗಳಷ್ಟು ಆಟ ನಡೆದಿತ್ತು. ಪಾಕಿಸ್ಥಾನ 2 ವಿಕೆಟಿಗೆ 161 ರನ್ ಮಾಡಿತ್ತು.
ಇದನ್ನೂ ಓದಿ:ಜೂನಿಯರ್ ವಿಶ್ವಕಪ್ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ
ರವಿವಾರ ಸಾಧ್ಯವಾದದ್ದು 6.2 ಓವರ್ಗಳ ಆಟ ಮಾತ್ರ. ಪಾಕ್ ಹೆಚ್ಚಿನ ವಿಕೆಟ್ ಕಳೆದುಕೊಳ್ಳದೆ ತನ್ನ ಮೊತ್ತವನ್ನು 188ಕ್ಕೆ ಏರಿಸಿಕೊಂಡಿತು. ಅಜರ್ ಅಲಿ 52, ನಾಯಕ ಬಾಬರ್ ಆಜಂ 71 ರನ್ ಮಾಡಿ ಆಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.