ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಬೆಂಗಳೂರಿನ ತುಳುಕೂಟದಿಂದ ಹೊಸಅಕ್ಕಿ ಊಟ

Team Udayavani, Dec 6, 2021, 5:00 AM IST

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಬೆಂಗಳೂರು: ಕೃಷಿಯಲ್ಲಿ ತೊಡಗಿಸಿಕೊಂಡು ಉತ್ತಮ ಫ‌ಸಲು ತೆಗೆಯುವುದು ಅಂದುಕೊಂಡಷ್ಟು ಸುಲಭದ ಕೆಲಸವಲ್ಲ. ತನ್ನ ಅಮೂಲ್ಯವಾದ ಸಮಯವನ್ನು ಕೃಷಿ ಮೀಸಲಿಟ್ಟಿರುವ ರೈತರಿಗೆ ಅನ್ನದ ಬೆಲೆ ಸರಿಯಾಗಿ ಗೊತ್ತಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.

ಬೆಂಗಳೂರು ತುಳುಕೂಟದ ವತಿಯಿಂದ ರವಿವಾರ ಹಮ್ಮಿಕೊಳ್ಳಲಾಗಿದ್ದ ತುಳುನಾಡಿನ ಪಾರಂಪರಿಕ ಆಚರಣೆ “ಹೊಸ ಅಕ್ಕಿ ಊಟ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್‌, ಉಡುಪಿಯಲ್ಲಿ ಹಡಿಲು ಬಿಟ್ಟ ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿದೆ. ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಕೃಷಿಯಲ್ಲಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕಜೆ ಹೆಸರಿನಲ್ಲಿ ಮಾರುಕಟ್ಟೆಗೆ ಬರಲಿದೆ ಎಂದರು.

ಇದನ್ನೂ ಓದಿ:ಮಳೆ: ಅಂಗಳದಲ್ಲಿ ಈಜಾಡಿದ ಶಕಿಬ್‌!

ಎಂಆರ್‌ಜಿ ಗ್ರೂಪ್‌ ಮ್ಯಾನೇಜಿಂಗ್‌ ಡೈರೆಕ್ಟರ್‌ ಪ್ರಕಾಶ್‌ ಶೆಟ್ಟಿ ಕೆ. ಅವರು ತುಳುಕೂಟದ 50 ವರ್ಷದ ಲಾಂಛನ ಹಾಗೂ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರು ತುಳುಕೂಟದ ವೆಬ್‌ಸೈಟ್‌ ಅನ್ನು ಅನಾವರಣಗೊಳಿಸಿದರು.
ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ, ತುಳುಕೂಟದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ವಿಶೇಷವಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.