ಟೆಸ್ಟ್ ತಂಡಕ್ಕೂ ರೋಹಿತ್ ಶರ್ಮ ಉಪನಾಯಕ? ರಹಾನೆಗೆ ಕೊಕ್ ಸಾಧ್ಯತೆ
Team Udayavani, Dec 6, 2021, 4:17 PM IST
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಇನ್ನು ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಆಡಲಿದ್ದು, ಇದಕ್ಕಾಗಿ ಈ ವಾರಾಂತ್ಯದಲ್ಲಿ ಭಾರತ ತಂಡ ಪ್ರಕಟಗೊಳ್ಳುವ ನಿರೀಕ್ಷೆ ಇದೆ.
ಈ ಸರಣಿಯಿಂದ ಫಾರ್ಮ್ ನಲ್ಲಿಲ್ಲದ ಪ್ರಮುಖ ಆಟಗಾರರನ್ನು ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಪಟ್ಟಿಯಲ್ಲಿ ಅಜಿಂಕ್ಯ ರಹಾನೆ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಯುವ ಆಟಗಾರರು ನೀಡುವ ತಲೆಬಿಸಿ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್
ಈ ಬಗ್ಗೆ ಮಾತನಾಡಿದ ಬಿಸಿಸಿಐ ಅಧಿಕಾರಿಯೊಬ್ಬರು, ಅಜಿಂಕ್ಯ ರಹಾನೆ ಅತ್ಯಂತ ಕಳಪೆ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅವರ ಆಯ್ಕೆ ತುಸು ಅನುಮಾನ ಎನ್ನಬೇಕಾಗುತ್ತದೆ. ಒಂದು ವೇಳೆ ರಹಾನೆ ಆಯ್ಕೆಯಾದರೂ ಅವರು ಉಪ ನಾಯಕರಾಗಿರುವುದಿಲ್ಲ. ಈ ಜವಾಬ್ದಾರಿ ರೋಹಿತ್ ಶರ್ಮ ಅವರಿಗೆ ಲಭಿಸುವುದು ಬಹುತೇಕ ಖಚಿತ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.