ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್ ವೇಳಾಪಟ್ಟಿ
Team Udayavani, Dec 6, 2021, 11:30 PM IST
ಜೊಹಾನ್ಸ್‌ಬರ್ಗ್: ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಅದರಂತೆ “ಬಾಕ್ಸಿಂಗ್ ಡೇ’ಯಂದು (ಡಿ. 26) ಸೆಂಚುರಿಯನ್‌ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ.
ಜ. 2ರಂದು ಮೊದಲ್ಗೊಳ್ಳುವ ನ್ಯೂ ಇಯರ್ ಟೆಸ್ಟ್ ಆತಿಥ್ಯ ಜೊಹಾನ್ಸ್‌ಬರ್ಗ್ ಪಾಲಾಗಿದೆ. ಸಂಪ್ರ ದಾಯದಂತೆ ಈ ಪಂದ್ಯ ಕೇಪ್‌ಟೌನ್‌ನಲ್ಲಿ ನಡೆಯಬೇಕಿತ್ತು. ಪ್ರಯಾಣ ಸಮಸ್ಯೆಯಿಂದ ಇಲ್ಲಿ ಪರಿವರ್ತನೆ ಮಾಡಿಕೊಳ್ಳಲಾಗಿದೆ. ಕೇಪ್‌ಟೌನ್‌ನಲ್ಲಿ ಅಂತಿಮ ಟೆಸ್ಟ್ ನಡೆಯಲಿದೆ (ಜ. 11-15). ಏಕದಿನ ಪಂದ್ಯಗಳನ್ನು ಪಾರ್ಲ್ (ಜ. 19 ಮತ್ತು ಜ. 21) ಹಾಗೂ ಕೇಪ್‌ಟೌನ್‌ನಲ್ಲಿ (ಜ. 23) ಆಡಲಾಗುವುದು.
ಇದನ್ನೂ ಓದಿ:ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್ ಸಿಂಗ್
ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ಹಾವಳಿ ಕಂಡುಬಂದುದರಿಂದ ವೇಳಾ ಪಟ್ಟಿಯಲ್ಲಿ ಬದಲಾವಣೆ ಸಂಭವಿಸಿದೆ. ಭಾರತ ತಂಡದ ಪ್ರಯಾಣ ಕೂಡ ಒಂದು ವಾರ ವಿಳಂಬಗೊಂಡಿದ್ದು, ಟಿ20 ಸರಣಿಯನ್ನು ಕೈಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.