ಡಿಜಿಟಲ್ ವಹಿವಾಟು ಶೇ. 53 ಏರಿಕೆ
Team Udayavani, Dec 7, 2021, 6:45 AM IST
ಹೊಸದಿಲ್ಲಿ: ಎರಡು ವರ್ಷಗಳಲ್ಲಿ ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾದ ಹಿನ್ನಡೆಯ ನಡುವೆಯೂ ಭಾರತದಲ್ಲಿ ಕಳೆದ 12 ತಿಂಗಳಲ್ಲಿ ಆರ್‌ಟಿಜಿಎಸ್, ಡಿಜಿಟಲ್ ಪೇಮೆಂಟ್ ಸೇರಿದಂತೆ ಆನ್‌ಲೈನ್ ಪಾವತಿಯ ಪ್ರಮಾಣ ಮತ್ತು ಮೊತ್ತದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಈ ಅವಧಿಯಲ್ಲಿ ಪ್ರತಿದಿನ ಏನಿಲ್ಲವೆಂದರೂ 21.79 ಕೋಟಿ ವಹಿವಾಟುಗಳು ನಡೆದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) “ಪೇಮೆಂಟ್ ಮತ್ತು ಸೆಟಲ್‌ಮೆಂಟ್ ಸಿಸ್ಟಮ್ಸ್’ನ ಚೀಫ್ ಜನರಲ್ ಮ್ಯಾನೇಜರ್ ಪಿ. ವಾಸುದೇವನ್ ತಿಳಿಸಿದ್ದಾರೆ.
ಇದನ್ನೂ ಓದಿ:ಬರೋಬ್ಬರಿ 11 ಹಾವು ಬಾಯಲ್ಲಿ ಹಿಡಿದ ಅಮೆರಿಕ ಜಾಕಿ ಬಿಬ್ಬಿ !
ಭಾರತೀಯ ಪಾವತಿ ಮಂಡಳಿ ಆಯೋಜಿಸಿದ್ದ ಡಿಜಿಟಲ್ ಹಣ ಸಮ್ಮೇಳನ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 12 ತಿಂಗಳ ಅವಧಿಯಲ್ಲಿ ಆನ್‌ಲೈನ್ ಪಾವತಿ ವಹಿವಾಟಿನ ಪ್ರಮಾಣ ಶೇ.53ರಷ್ಟು ಹೆಚ್ಚಳವಾದರೆ, ಈ ವಹಿವಾಟಿನ ಮೊತ್ತವು ಶೇ.28ರಷ್ಟು ಏರಿಕೆಯಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಈಗ ನಾವು ಪ್ರತಿನಿತ್ಯ 21.79 ಕೋಟಿ ಪಾವತಿ ವಹಿವಾಟುಗಳನ್ನು ಪ್ರೊಸೆಸ್ ಮಾಡುತ್ತೇವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.