ಆರೋಗ್ಯ ಶಿಬಿರ ಗ್ರಾಮೀಣರಿಗೆ ಸಹಕಾರಿ

Team Udayavani, Dec 7, 2021, 12:28 PM IST

14healthcamp

ಶಹಾಪುರ: ಗ್ರಾಮೀಣ ಭಾಗದಲ್ಲಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ನಡೆಯಬೇಕಿದೆ. ಇಂತಹ ಶಿಬಿರಗಳಿಂದ ಗ್ರಾಮೀಣ ಭಾಗದ ಬಡ ಜನರ ಆರೋಗ್ಯ ಸುಧಾರಿಸಲು ಸಹಕಾರಿಯಾಗಲಿದೆ ಎಂದು ವೈದ್ಯ ಡಾ| ಚಂದ್ರಶೇಖರ ಸುಬೇದಾರ ತಿಳಿಸಿದರು.

ತಾಲೂಕಿನ ಸಗರ ಗ್ರಾಮದಲ್ಲಿ ಸ್ವಾತಂತ್ತ್ಯ ಹೋರಾಟಗಾರ ದಿ| ಅಚ್ಚಪ್ಪಗೌಡ ಸುಬೇದಾರ ಅವರ 38ನೇ ಪುಣ್ಯಸ್ಮರಣೆ ಅಂಗವಾಗಿ ದಿ| ಅಚ್ಚಪ್ಪಗೌಡ ಸುಬೇದಾರ ಅರ್ಬನ್‌ ಮತ್ತು ರೂರಲ್‌ ಟ್ರಸ್ಟ್‌ ಹಾಗೂ ಸಗರದ ಕಲಾನಿಕೇತನ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯ ಯಾಂತ್ರಿಕ ಬದುಕಿನತ್ತ ಸಾಗುತ್ತಿದ್ದು, ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅನಾರೋಗ್ಯಕ್ಕೆ ತುತ್ತಾಗುವುದು ಸಾಮಾನ್ಯವಾಗಿದೆ. ಆ ನಿಟ್ಟಿನಲ್ಲಿ ಬಡವರಿಗೆ ಅನುಕೂಲಕರವಾಗಲು ಇಂತಹ ಉಚಿತ ಆರೊಗ್ಯ ಶಿಬಿರಗಳು ಅಗತ್ಯವಾಗಿವೆ ಎಂದರು.

ಬೆಂಗಳೂರಿನ ನುರಿತ ವೈದ್ಯ ಡಾ| ರಿಷಬ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಿಪಿ, ಶುಗರ್‌, ಹೃದಯ ರೋಗ, ಕಿಡ್ನಿ ಕಾಯಿಲೆಗಳಿಗೆ ಹೆಚ್ಚೆಚ್ಚು ಜನರು ತುತ್ತಾಗುತ್ತಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯಲಾಗದೆ ಗ್ರಾಮೀಣ ಭಾಗದ ಜನರು ಜೀವನ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾಧಿಸಿದರು.

ಶಿಬಿರದಲ್ಲಿ 210 ರೋಗಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದಾಗ ಇದರಲ್ಲಿ 9 ಹೃದಯರೋಗ, 4 ಕಿಡ್ನಿ ಕಾಯಿಲೆ, 2 ನರ ರೋಗ, 2 ಮಕ್ಕಳ ಕಾಯಿಲೆ, 1 ಕ್ಯಾನ್ಸರ್‌ ರೋಗಿಗಳನ್ನು ಪತ್ತೆ ಹಚ್ಚಿ ಹೆಚ್ಚಿನ ಉಚಿತ ಚಿಕಿತ್ಸೆಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಗೆ ಸೂಚಿಸಲಾಯಿತು. ಈ ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಇಕೋ, ಸಾಮಾನ್ಯ ತಪಾಸಣೆ, ಉಚಿತ ಔಷಧಿ ವಿತರಣೆ ಮಾಡಲಾಯಿತು. ಸಪ್ತಗಿರಿ ಆಸ್ಪತ್ರೆಯ ಡಾ| ನಿಖೀಲ್‌, ಡಾ| ಫಿರೋಜ್‌, ಆನಂದಗೌಡ ಸುಬೇದಾರ್‌, ಲಿಂಗನಗೌಡ ಮಾಲಿಪಾಟೀಲ, ಕರನ್‌ ಸುಬೇದಾರ ಇದ್ದರು.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.