ವ್ಯಕ್ತಿಯ ಮೇಲೆ ಹಲ್ಲೆ ಆರೋಪ: ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ


Team Udayavani, Dec 8, 2021, 2:41 PM IST

ವ್ಯಕ್ತಿಯ ಮೇಲೆ ಹಲ್ಲೆ ಆರೋಪ: ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ

ಪಿರಿಯಾಪಟ್ಟಣ: ತಾಲೂಕಿನ ರಾಣಿಗೇಟ್ ಹಾಡಿನ ಜೇನುಕುರುಬ ಸಮಾಜದ ಬಸವ ಎಂಬುವವರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗುಂಡು ಹಾರಿಸಿ ಕೊಲೆ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ವಿವಿಧ ಸಂಘಟನೆಗಳ ವತಿಯಿಂದ ಬುಧವಾರ ತಹಶೀಲ್ದಾರ್ ಕೆ.ಚಂದ್ರಮೌಳಿ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೇನು ಕುರುಬ ಅಭಿವೃದ್ಧಿ ಸಂಘದ ಉಪಾಧ್ಯಕ್ಷ ಲಿಂಗಾಪುರ ಬಸಪ್ಪ ಮಾತನಾಡಿ ಡಿ.1 ರ  ಬುಧವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ತನ್ನ ಜಮೀನಿನಲ್ಲಿ ಮುಸುಕಿನ ಜೋಳ ತುಂಬಿಸಿ ನಂತರ ಜಮೀನಿನಲ್ಲಿ. ಬಯಲು ಮಲ ವಿಸರ್ಜನೆ ಮಾಡುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಸುಬ್ರಹ್ಮಣ್ಯ, ಮಂಜುನಾಥ್, ಸಿದ್ದು, ಹಾಗೂ ಮಹೇಶ್ ಎಂಬುವವರು ಬಸವನ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಪ್ರಯತ್ನ ಮಾಡಿದ್ದಾರೆ ಆದ್ದರಿಂದ ಇವರ ಮೇಲೆ ಎಸ್ಸಿ ಎಸ್ಟಿ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಿಸಬೇಕು ಹಾಗೂ ಗುಂಡಿನ ದಾಳಿಗೆ ತುತ್ತಾಗಿರುವ ಬಸವನ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ಮತ್ತು ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಿ ಸೂಕ್ತ ನ್ಯಾಯ ಕೊಡಿಸಬೇಕು, ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕೂಡಲೇ ಬಂಧಿಸಬೇಕು,  ಅರಣ್ಯಗಳಲ್ಲಿ ವಾಸಿಸುವ ಹಾಡಿ ಜನರಿಗೆ ಅರಣ್ಯ ಉತ್ಪನ್ನಗಳಾದ ಸೌದೆ, ಜೇನು, ನೆಲ್ಲಿಕಾಯಿ, ಮರದಪಾಚಿ ಸೇರಿದಂತೆ ಇನ್ನಿತರ ಕಿರು ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಜೇನು ಕುರುಬ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಜೆ.ಟಿ.ರಾಜಪ್ಪ, ಉಪಾಧ್ಯಕ್ಷ ಬಸವಣ್ಣ, ಸಹ ಕಾರ್ಯದರ್ಶಿ ಭಾಸ್ಕರ್, ಪದಾಧಿಕಾರಿಗಳಾದ ಮೋಹನ್ ಕುಮಾರ್, ನಾಗ, ಸ್ವಾಮಿ, ಪ್ರತಾಪ್, ಸುಂದರ್, ರಮೇಶ್, ಅಣ್ಣು, ಮರಿ, ನಾಗಪ್ಪ, ಕರ್ಕಾಟಕ ನವ ನಿರ್ಮಾಣ ವೇದಿಕೆಯ ಮುಖಂಡರಾದ ಪಿ.ಪಿ.ಮಹದೇವ್, ಹೆಚ್.ಡಿ.ರಮೇಶ್, ಪಿ.ಮಹದೇವ್, ಉತ್ತೇನಹಳ್ಳಿ ವೆಂಕಟೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.