ರಾಜ್ಯದಲ್ಲಿಂದು 399 ಕೋವಿಡ್ ಪಾಸಿಟಿವ್ ಪತ್ತೆ: 6 ಮಂದಿ ಸಾವು
Team Udayavani, Dec 8, 2021, 8:12 PM IST
ಸಾಂದರ್ಭಿಕ ಚಿತ್ರ..
ಬೆಂಗಳೂರು: ರಾಜ್ಯದಲ್ಲಿ ಬುಧವಾರ 399 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಪತ್ತೆಯಾದ ಒಟ್ಟು 399 ಪ್ರಕರಣದಲ್ಲಿ ಬೆಂಗಳೂರು ನಗರದಲ್ಲಿ 244 ಪ್ರಕರಣ ಪತ್ತೆಯಾಗಿದೆ. ಚಿಕ್ಕಮಗಳೂರು 14, ದ.ಕ. 15, ಧಾರವಾಡ 10, ಕೊಡಗು 30, ಮೈಸೂರು 38, ತುಮಕೂರು ಜಿಲ್ಲೆ 10 ಪ್ರಕರಣ ದಾಖಲಾಗಿದ್ದು, ಉಳಿದಂತೆ ವಿಜಯಪುರ, ಉತ್ತರಕನ್ನಡ, ಉಡುಪಿ, ಶಿವಮೊಗ್ಗ , ಹಾಸನ, ಚಾಮರಾಜ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳ ವರದಿಯಾಗಿದೆ.
ಬಾಗಲಕೋಟೆ, ಬೀದರ್, ಚಿತ್ರದುರ್ಗಾ, ಗದಗ, ಹಾವೇರಿ, ಕೊಪ್ಪಳ, ರಾಯಚೂರು,ರಾಮನಗರ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರಾವತ್ ಒಬ್ಬ ಅತ್ಯುತ್ತಮ ಸೈನಿಕ,ನಿಜವಾದ ದೇಶಭಕ್ತ: ಪ್ರಧಾನಿ ಮೋದಿ
ಬೆಂಗಳೂರು ನಗರ 3, ಕೊಪ್ಪಳ, ಕೊಡಗು, ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ರಾಜ್ಯಾದ್ಯಂತ ಒಟ್ಟು 7255ಸಕ್ರಿಯ ಪ್ರಕರಣಗಳಿವೆ.
238ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಪಾಸಿಟಿವ್ ಪ್ರಕರಣ ಶೇ. 0.36ರಿಂದ ಶೇ.34ಕ್ಕೆ ಹಾಗೂ ಮರಣ ಪ್ರಮಾಣ ಶೇ. 2ರಿಂದ 1.50ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.