ಹತ್ತಿ ಸೀಸನ್ ಪ್ರಭಾವ: ರಾಯಚೂರು- ಹೈದರಾಬಾದ್ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್
Team Udayavani, Dec 9, 2021, 11:50 AM IST
ರಾಯಚೂರು: ರಾಯಚೂರು- ಹೈದರಾಬಾದ್ ಮುಖ್ಯರಸ್ತೆಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು.
ನಗರದ ಗಂಜ್ ವೃತ್ತದಿಂದ ಸುಮಾರು ಎರಡು ಕಿ.ಮೀ ದೂರದ ಹತ್ತಿ ಮಾರುಕಟ್ಟೆ ಪ್ರಾಂಗಣದವರೆಗೂ ನೂರಾರು ವಾಹನಗಳು ಸಾಲುಗಟ್ಟಿದ್ದವು. ಹತ್ತಿ ಸೀಸನ್ ಶುರುವಾಗುತ್ತಿದ್ದಂತೆ ಪ್ರತಿ ವರ್ಷ ಇದೇ ಸಮಸ್ಯೆ ಮರುಕಳಿಸುತ್ತಿದೆ.
ಇದನ್ನೂ ಓದಿ:ವಿಡಿಯೋ: ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ಕೊನೆಯ ಕ್ಷಣದ ದೃಶ್ಯ
ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇದೇ ರಸ್ತೆಯಲ್ಲಿ ಹತ್ತಿ ಕಾರ್ಖಾನೆಗಳು ಹೆಚ್ಚಾಗಿದ್ದು, ರೈತರು ಏಕಕಾಲಕ್ಕೆ ಮಾರುಕಟ್ಟೆಗೆ ಹತ್ತಿ ತರುವುದರಿಂದ ಸಮಸ್ಯೆಯಾಗುತ್ತಿದೆ.
ಪೊಲೀಸರು ವಾಹನಗಳ ತೆರವು ಮಾಡುತ್ತಿದ್ದರೂ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹತ್ತಿ ಸೀಸನ್ ಮುಗಿಯುವವರೆಗೂ ಈ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವಂತೆ ಜನ ಒತ್ತಾಯಿಸಿದರೂ ಇಲಾಖೆ ಎಚ್ಚೆತ್ತುಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.