ಮದ್ಯ ಮಾರಾಟ ನಿಷೇಧ
Team Udayavani, Dec 9, 2021, 1:54 PM IST
ದಾವಣಗೆರೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಡಿ.10 ರಂದು ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕಾಗಿ ಡಿ. 8ರಿಂದ10ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಚುನಾವಣೆಪ್ರಕ್ರಿಯೆಯು ಮುಕ್ತ, ಶಾಂತಿಯುತ ನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿನಡೆಯಬೇಕೆಂಬ ಉದ್ದೇಶದಿಂದ ಡಿ. 8 ರಂದು ಸಂಜೆ 4 ಗಂಟೆಯಿಂದಡಿ. 10ರಂದು ಸಂಜೆ 6ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಇದರನ್ವಯ ಜಿಲ್ಲೆಯಾದ್ಯಂತ ಮದ್ಯವನ್ನು ಮದ್ಯದಂಗಡಿ,ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಹಾಗೂ ಯಾವುದೇ ಇತರ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಮಾರಾಟಮಾಡಬಾರದು ಅಥವಾ ವಿತರಿಸಬಾರದು ಹಾಗೂ ಈ ದಿವಸಗಳನ್ನು ಶುಷ್ಕದಿವಸಗಳೆಂದು ಘೋಷಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.