42 ಅಂಗಡಿಗಳಿಗೆ 2,700 ರೂ. ದಂಡ
Team Udayavani, Dec 9, 2021, 2:37 PM IST
ಬೀದರ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗಳ ಸಹಭಾಗಿತ್ವದಲ್ಲಿ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆ ನೌಬಾದ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದ 42 ಅಂಗಡಿಗಳಿಗೆ 2,700 ರೂ. ದಂಡ ವಿಧಿಸಲಾಯಿತು.
ಕಮಠಾಣಾ ಮತ್ತು ಬೆಳ್ಳುರಾ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಿದ ದಾಳಿಯಲ್ಲಿ ಪಿಎಸ್ಐ ಸುವರ್ಣಾ, ಚದ್ರಕಾಂತ ನೆಳಗೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಪ್ರಕಾಶ ವಗ್ಗೆ, ಮಹೇಶ ಬಬಛಡೆ, ಬಸವಲಿಂಗ ಗಡ್ಡೆ, ಸಾಗರ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಕೋಶದ ಕಾರ್ಯಕ್ರಮ ಅಧಿಕಾರಿ ಡಾ| ಕೃಷ್ಣಾ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.