ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ
Team Udayavani, Dec 9, 2021, 6:55 PM IST
ಕೊರಟಗೆರೆ : ನೋಟ್ಸ್ ಬುಕ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮನೆಗೆ ಹೋದ ಸ್ನೇಹಿತ ಕೂಲ್ ಡ್ರಿಂಕ್ಸ್ ನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ ಕೊಡಿಸಿ ಅತ್ಯಾಚಾರವೆಸಗಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ಕೊರಟಗೆರೆ ಪಟ್ಟಣದ ಇಮ್ರಾನ್ ಪಾಷಾ ಮಗ ಅಸ್ಲಾಂ ಎಂಬ ಯುವಕ ಖಾಸಗಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ನೋಟ್ಸ್ ಕೊಡುವ ನೆಪದಲ್ಲಿ ಮನೆಗೆ ಹೋಗಿ ಕೂಲ್ ಡ್ರಿಂಕ್ಸ್ ನಲ್ಲಿ ಮತ್ತು ಬರುವ ಔಷಧಿಯನ್ನು ಬೆರೆಸಿ ಕುಡಿಸಿ ಅತ್ಯಾಚಾರವೆಸಗಿ ಘಟನೆಯನ್ನು ಪೋಷಕರಿಗೆ ಅಥವಾ ಇತರರಿಗೆ ತಿಳಿಸಿದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ ಪರಿಣಾಮ ಪ್ರಕರಣ ನಿಧಾನವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ವಿದ್ಯಾರ್ಥಿನಿ ಇತ್ತೀಚಿಗೆ ಅನಾರೋಗ್ಯ ನಿಮಿತ್ತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದಾಗ ಅಪ್ರಾಪ್ತ ಬಾಲಕಿ ಗರ್ಭವತಿ ಯಾಗಿರುವುದು ಬೆಳಕಿಗೆ ಬಂದಿದ್ದು, ಅಲ್ಲಿನ ವೈದ್ಯರು ಪೊಲೀಸರಿಗೆ ವಿಚಾರ ಮುಟ್ಟಿಸಿದ ನಂತರ ಪ್ರಕರಣ ಪೋಷಕರ ಗಮನಕ್ಕೆ ಬಂದಿದ್ದು ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪೊಸ್ಕೋ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.