ಬೆಳಗಾವಿ ಅಧಿವೇಶನದಲ್ಲಿ ಉ.ಕರ್ನಾಟಕದ ನೀರಾವರಿ ಸಮಸ್ಯೆಗಳ ಚರ್ಚೆ: ಸಿಎಂ ಬೊಮ್ಮಾಯಿ
Team Udayavani, Dec 10, 2021, 8:57 AM IST
ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವು ವಿಷಯಗಳು ಮತ್ತು ನೀರಾವರಿ ಬಗ್ಗೆ ಚರ್ಚೆಗಳು ಆಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆಗೆ ಒತ್ತು ನೀಡಲಾಗುವುದು ಎಂದರು.
ಮಹಾದಾಯಿ ಯೋಜನೆ ಅನುಷ್ಠಾನ ವಿಚಾರ ನ್ಯಾಯಾಲಯದಲ್ಲಿದೆ. ಕಾಮಗಾರಿ ಆರಂಭಿಸಲು ಏನು ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.
ಒಮಿಕ್ರಾನ್ ಹಿನ್ನೆಲೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧನೆ ಸದ್ಯಕ್ಕಿಲ್ಲ. ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬೆಳೆ ಹಾನಿ ಹಿನ್ನೆಲೆ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನುವ ಆ್ಯಪ್ ಮೂಲಕ ಪ್ರತಿದಿನ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ. ಪ್ರತಿಕೂಲ ಹವಾಮಾನ ಹಿನ್ನಲೆ ವಿಮಾನ ತಡವಾಯಿತು. ಇವತ್ತು ಪರಿಷತ್ ಚುನಾವಣೆ ಹಿನ್ನೆಲೆ ಮತ ಚಲಾಯಿಸಲು ಶಿಗ್ಗಾವಿಗೆ ತೆರಳುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.