ಪರಿಷತ್ನ ಪಾವಿತ್ರ್ಯತೆಗೆ ಕಳಂಕ; ದುಡ್ಡೊಂದಿದ್ದರೆ ಸಾಕು ಎನ್ನುವಂತಾಗಿದೆ: ಜಿ.ಟಿ.ದೇವೆಗೌಡ
Team Udayavani, Dec 10, 2021, 2:51 PM IST
ಮೈಸೂರು : ‘ವಿಧಾನ ಪರಿಷತ್ಗೆ ತಜ್ಞರು, ಬುದ್ದಿಜೀವಿಗಳು ಆಯ್ಕೆಯಾಗಿ ಹೋಗಬೇಕು.ಆದರೆ ಹಿನ್ನೆಲೆ ಹೇಗೇ ಇದ್ದರೂ ದುಡ್ಡೊಂದಿದ್ದರೆ ಸಾಕು ಎನ್ನುವಂತಾಗಿದೆ’ ಎಂದು ಶುಕ್ರವಾರ ಶಾಸಕ ಜಿ.ಟಿ. ದೇವೆಗೌಡ ಹೇಳಿಕೆ ನೀಡಿದ್ದಾರೆ.
ಪರಿಷತ್ ಚುನಾವಣೆಗೆ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಮೈಸೂರಿಗಷ್ಟೇ ಅಲ್ಲ ಇಡೀ ರಾಜ್ಯಕ್ಕೆ ಒಂದು ಹೊಸ ಶಕ್ತಿ ತುಂಬಲಿದೆ.
ಬಹುಮತ ಪಡೆದ ಪಕ್ಷಕ್ಕೆ ಒಂದು ಹೊಸ ಚೈತನ್ಯ ತುಂಬಲಿದೆ’ ಎಂದರು.
‘ಮೈಸೂರಿನಲ್ಲಿ ಎರಡು ಮತಗಳಿಗೆ ಅವಕಾಶ ಇದೆ.ನಾನು ಮೊದಲ, ಎರಡನೇ ಪ್ರಾಶಸ್ತ್ಯ ಮತ ಹಾಕಿದ್ದೇನೆ. ಯಾರಿಗೆ ಎಂಬುದನ್ನು ಬಹಿರಂಗಪಡಿಸಿದರೆ ಕಾನೂನು ಉಲ್ಲಂಘನೆ ಆಗುತ್ತದೆ’ ಎಂದು ಕುತೂಹಲ ಮೂಡಿಸಿದರು.
‘ಮೈಸೂರಿನಲ್ಲಿ ಮಂಜುನಾಥ ಸ್ವಾಮಿಯ ಬೆಳ್ಳಿಯ ಕಾಯಿನ್, ಜೊತೆಗೆ ಉಪ್ಪು, ಮಾರಿ ಕೂದಲು ಇಟ್ಟು ಆಣೆ ಪ್ರಮಾಣ ಮಾಡಿಸಲಾಗಿದೆ. ಇದನ್ನೆಲ್ಲ ನೋಡಿದರೆ ವಿಧಾನ ಪರಿಷತ್ನ ಪಾವಿತ್ರ್ಯತೆಗೆ ಕಳಂಕ ಅಲ್ಲವೇ..?’ ಎಂದು ಪ್ರಶ್ನಿಸಿದರು.
‘ನನಗೇನು ಜೆಡಿಎಸ್ ಬಾಗಿಲು ಬಂದ್ ಮಾಡೋದು..?.ನಾನೇ ದೇವೆಗೌಡರ ಮನೆ ಬಾಗಿಲನ್ನು ದಡಾರಂತ ಕ್ಲೋಸ್ ಮಾಡಿಕೊಂಡು ಬಂದಿದ್ದೇನೆ.ಅಂದಿನಿಂದ ಬಾಗಿಲು ಹಾಕಿದ್ದರೋ, ತೆಗೆದಿದ್ದಾರೋ ನಾನ್ಯಾಕೆ ನೋಡಲಿ’ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.