ಶಿಶುವಿನ ಪುನರುಜ್ಜೀವನ ಕಾರ್ಯಾಗಾರ

ಕಾರ್ಯಾಗಾರಗಳಲ್ಲಿ ಒಟ್ಟಾರೆ 54 ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೇರೆ ಬೇರೆ ಕಾಲೇಜುಗಳಿಂದ ಆಗಮಿಸಿದ್ದರು.

Team Udayavani, Dec 10, 2021, 6:24 PM IST

ಶಿಶುವಿನ ಪುನರುಜ್ಜೀವನ ಕಾರ್ಯಾಗಾರ

ಕೊಪ್ಪಳ: ಇಂಡಿಯನ್‌ ಪಿಡಿಯಾಟ್ರಿಕ್‌ ಅಸೋಸಿಯಷನ್‌ ಹಾಗೂ ಕೊಪ್ಪಳ ಮೆಡಿಕಲ್‌ ಕಾಲೇಜು ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿಜಯನಗರ ಕಾರಪಿಡಿಕಾನ್‌ -2021ನೇ ಭಾರತೀಯ ಚಿಕ್ಕ ಮಕ್ಕಳ ವೈದ್ಯಕೀಯ ಸಂಘದ 40ನೇ ವಾರ್ಷಿಕ ಸಮ್ಮೇಳನದ ಜನಿಸಿದ ಶಿಶುವಿನ ಪುನರುಜ್ಜೀವನ ಕಾರ್ಯಾಗಾರ ಜರುಗಿತು.

ಕಾರ್ಯಾಗಾರವನ್ನು ಕಿಮ್ಸ್‌ ನಿರ್ದೇಶಕ ಡಾ| ವಿಜಯನಾಥ ಇಟಗಿ, ರಾಜ್ಯದ ಮಕ್ಕಳ ಸಂಘದ ಅಧ್ಯಕ್ಷ ಡಾ| ಅಶೋಕ ದಾತರ ಉದ್ಘಾಟಿಸಿದರು. ದೇಶದ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಚಿಕ್ಕಮಕ್ಕಳ ವೈದ್ಯರ ಜೊತೆ ಹುಟ್ಟಿದ ಶಿಶುಗಳ ಪುನರುಜ್ಜೀವನ ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ರಾಜ್ಯದ ಬೇರೆ ಬೇರೆ ವೈದ್ಯಕೀಯ ಕಾಲೇಜುಗಳಿಂದ ವಿವಿಧ ಸ್ಥರದಲ್ಲಿ ಇರುವ ಮಕ್ಕಳ ವೈದ್ಯರು ಈ ಕಾರ್ಯಾಗಾರದಲ್ಲಿ ತರಬೇತಿ ಪಡೆದರು. ಕಾರ್ಯಾಗಾರದಲ್ಲಿ ವಿಶೇಷ ಆಸಕ್ತಿವಹಿಸಿ ಕಿಮ್ಸ್‌ ಕಾಲೇಜಿನ ಪ್ರಸೂತಿ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರು
ಪಾಲ್ಗೊಂಡಿದ್ದರು.

ಕಾರ್ಯಾಗಾರಗಳಲ್ಲಿ ಒಟ್ಟಾರೆ 54 ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೇರೆ ಬೇರೆ ಕಾಲೇಜುಗಳಿಂದ ಆಗಮಿಸಿದ್ದರು. ಚಿಕ್ಕ ಮಕ್ಕಳ ವೈದ್ಯಕೀಯ ಸಂಘದ ವಾರ್ಷಿಕ ಸಮ್ಮೇಳನವು ಪ್ರಥಮ ಬಾರಿಗೆ ಕಲ್ಯಾಣ ಕರ್ನಾಟಕದ ಕಿಮ್ಸ್‌ ಹಾಗೂ ಹೊಸಪೇಟೆಯಲ್ಲಿ ನಡೆದಿದ್ದು ವಿಶೇಷವಾಗಿತ್ತು. ಕಾರ್ಯಾಗಾರದಲ್ಲಿ ಕಿಮ್ಸ್‌ ನಿರ್ದೇಶಕ ಡಾ| ವಿಜಯನಾಥ ಇಟಗಿ, ಪ್ರಾಂಶುಪಾಲ ಡಾ| ರಾಘವೇಂದ್ರ ಬಾಬು, ವಿಜಯನಗರ ಚಿಕ್ಕಮಕ್ಕಳ ವೈದ್ಯಕೀಯ ಸಂಘದ ಅಧ್ಯಕ್ಷ ಡಾ| ಎಸ್‌.ಜಿ. ಯಟ್ಟಿಯವರ, ಕಿಮ್ಸ್‌ ಕೊಪ್ಪಳ ಚಿಕ್ಕ ಮಕ್ಕಳ ವಿಭಾಗದ ಮುಖ್ಯಸ್ಥ ಗಿರೀಶ ಹಿರೆಮಠ, 1 ಡಾ| ವೇಣುಗೋಪಾಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಈಶ್ವರ ಸವಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

More than 80 houses are flooded in Gondabala of Koppala

Koppala: ಗೊಂಡಬಾಳದಲ್ಲಿ 80ಕ್ಕೂ ಹೆಚ್ಚು ಮನೆಗಳು ಜಲಾವೃತ

ಗಂಗಾವತಿ: “ಬ್ಯಾಂಕ್‌ನಿಂದ ಎಲ್‌ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’

ಗಂಗಾವತಿ: “ಬ್ಯಾಂಕ್‌ನಿಂದ ಎಲ್‌ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kumbra

Gangolli: ಅಂಚೆ ಕಚೇರಿಯಿಂದ ಹಣ ಕಳವು

ACT

Kundapura: ದನದ ಮಾಂಸ ಸಾಗಾಟ; ಓರ್ವನ ವಶ

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-wewewq

Actor Atul Parchure; ಖ್ಯಾತ ನಟ ಅತುಲ್ ಪರ್ಚುರೆ ವಿಧಿವಶ

de

Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.