ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ
Team Udayavani, Dec 10, 2021, 11:07 PM IST
ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿ.16ರಿಂದ ಡಿ.20ರ ವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳ, ಐ.ಡಿ. ಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.
ಆದರೆ ಇತರ ಪ್ರವಾಸಿ ತಾಣಗಳಿಗೆ ನಿರ್ಬಂಧ ಇಲ್ಲ ಹಾಗೂ ಹೋಂ ಸ್ಟೇ ಮತ್ತು ರೆಸಾರ್ಟ್ ಗಳಲ್ಲಿ ತಂಗುವುದಕ್ಕೂ ಆಕ್ಷೇಪವಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.