15 ಸಾವಿರ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಸಚಿವ ಬಿ.ಸಿ. ನಾಗೇಶ್
Team Udayavani, Dec 11, 2021, 9:50 AM IST
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಕೂ ಮಾಡಿರುವ ಅವರು, 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
– ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳ ಭರ್ತಿ.
ಇದನ್ನೂ ಓದಿ:ಯಾರದ್ದೋ ತಪ್ಪು, ಶಿಕ್ಷಕರಿಗೆ ಶಿಕ್ಷೆ; ಅರ್ಹತೆಯಿದ್ದರೂ ಸಿಗದ ವರ್ಗಾವಣೆ ಅವಕಾಶ
– ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿ.
– ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುತ್ತದೆ.
ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.