ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಬೋಧನೆ ಅಗತ್ಯ: ಬಾಣದ


Team Udayavani, Dec 11, 2021, 2:56 PM IST

ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಬೋಧನೆ ಅಗತ್ಯ: ಬಾಣದ

ಹೊಳೆಆಲೂರ: ರಾಜ್ಯ ಮಾನವ ಹಕ್ಕುಗಳ ಆಯೋಗ ವಿಶೇಷ ಮುತುವರ್ಜಿ ವಹಿಸುತ್ತಿದ್ದರೂ ಜಾತಿ, ಲಿಂಗ, ಧರ್ಮದ ಆಧಾರದ ಮೇಲೆ ಸಮಾಜದಲ್ಲಿರುವ ದುರ್ಬಲ ವರ್ಗಗಳ ಹಾಗೂ ಮಹಿಳೆಯರ ಮೇಲಿನ ಅಸಮಾನತೆ ಮತ್ತು ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಬೋಧನೆ ಜತೆಗೆ ಜನ ಜಾಗೃತಿಯೂ ಅಗತ್ಯವಾಗಿದೆ ಎಂದು ಹಿರಿಯ ನ್ಯಾಯವಾದಿ ಎಲ್‌.ಎನ್‌.ಬಾಣದ ಹೇಳಿದರು.

ಗದಗ ನೆಹರು ಯುವ ಕೇಂದ್ರ,

ಹೊಳೆಆಲೂರ ಗಾಯತ್ರಿ ಮಹಿಳಾ ಮಂಡಳ ಸಹಯೋಗದಲ್ಲಿ ಶುಕ್ರವಾರ ಯಚ್ಚರೇಶ್ವರ ಸಭಾಭವನದಲ್ಲಿ ಜರುಗಿದ ವಿಶ್ವ ಮಾನವ ಹಕ್ಕುಗಳು ಕುರಿತ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬದಲಾದ ಕಾಲಕ್ಕೆ ತಕ್ಕಂತೆ ನಗರ ಮಾತ್ರವಲ್ಲ ಗ್ರಾಮೀಣ ಭಾಗದ ಕೌಟಂಬಿಕ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳು ಕಂಡುಬರುತ್ತಿವೆ. ಮಾನವೀಯ ಮೌಲ್ಯಗಳು ಮಾಯವಾಗಿ ಮನೆಯ ಹಿರಿಯರ ಬಗ್ಗೆ ಅಲಕ್ಷ್ಯ ಮಾಡುವ ವಾತಾವರಣ ನಿರ್ಮಾಣವಾಗಿದೆ. ಸರಕಾರ ಮಹಿಳೆಯರಿಗೆ ಆಸ್ತಿ ಮತ್ತಿತರ ಹಕ್ಕು ನೀಡಿದ್ದರೂ ಸೂಕ್ತ ನ್ಯಾಯ ದೊರಕಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣ ನಡೆದರೂ ಸಾಮಾಜಿಕ ನ್ಯಾಯ ದೊರಕುತ್ತಿಲ್ಲ. ಸಂಪೂರ್ಣ ಸಾಕ್ಷರತೆ ಸಾಧಿ ಸಿ ಸಂವಿಧಾನದತ್ತ ಹಕ್ಕುಗಳನ್ನು ಮಹಿಳೆ ದಿಟ್ಟತನದಿಂದ ಪಡೆದುಕೊಂಡಾಗ ಮಾತ್ರ ಸಮಾಜದಲ್ಲಿ ಸಮಾನತೆ ಬರಲು ಸಾಧ್ಯ ಎಂದು ಹೇಳಿದರು.

ಉದ್ಘಾಟಕರಾಗಿ ಆಗಮಿಸಿದ್ದ ವಿಶ್ವಕರ್ಮ ವಿಕಾಸ ಸಂಸ್ಥೆ ಅಧ್ಯಕ್ಷ ಪಾಂಡುರಂಗ ಪತ್ತಾರ ಮಾತನಾಡಿ, ಸಮಾಜದಲ್ಲಿ ಸಮಾನತೆ ಮೂಡಬೇಕಾದರೆ ಸಂಘ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸರಕಾರ ಮತ್ತು ಸರಕಾರೇತರ ಸಂಘ ಸಂಸ್ಥೆಗಳು ಪ್ರಾಮಾಣಿಕವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಯಚ್ಚರೇಶ್ವರ ಪ್ರಾಥಮಿಕ ಶಾಲೆ ಆಡಳಿತ ಅಧಿಕಾರಿ ವೀರಯ್ಯ ವಸ್ತ್ರದ, ಹಿರಿಯ ನಾಗರಿಕರ ಸಂಘದ ಸಂಗಮೇಶ ಮಮಟಗೇರಿ, ನೆಹರು ಯುವ ಕೇಂದ್ರದ ಕುಬೇರಪ್ಪ ಮಮಟಗೇರಿ,ವೀರೇಂದ್ರಗೌಡ ಪಾಟೀಲ, ಗಾಯತ್ರಿ ಮಹಿಳಾಮಂಡಳದ ಗೌರವ ಅಧ್ಯಕ್ಷೆ ಕಾಮಾಕ್ಷಿ ಪತ್ತಾರ, ಅಧ್ಯಕ್ಷೆ ವಿದ್ಯಾ ಪತ್ತಾರ, ಕಾರ್ಯದರ್ಶಿ ಲಕ್ಷ್ಮೀಭಾಯಿ ಕಮ್ಮಾರ, ಉಪಾಧ್ಯಕ್ಷೆ ಸುನೀತಾ ಪತ್ತಾರ, ಸುನಂದಾ ಬಡಿಗೇರ, ಸಾವಿತ್ರಿ ಪತ್ತಾರ, ಮೀನಾಕ್ಷಿ ಬಡಿಗೇರ, ಕುಮಾರ ಪತ್ತಾರ, ಶಿವಾನಂದ ಹೂಗಾರ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.