ಅರ್ಜುನ್‌ ಲಾಲ್‌-ರವಿ ಜೋಡಿಗೆ ಏಶ್ಯನ್‌ ರೋಯಿಂಗ್‌ ಬಂಗಾರ

Team Udayavani, Dec 12, 2021, 5:50 AM IST

ಅರ್ಜುನ್‌ ಲಾಲ್‌-ರವಿ ಜೋಡಿಗೆ ಏಶ್ಯನ್‌ ರೋಯಿಂಗ್‌ ಬಂಗಾರ

ಬ್ಯಾಂಕಾಕ್‌: ಭಾರತದ ಅರ್ಜುನ್‌ ಲಾಲ್‌ ಜಾಟ್‌-ರವಿ ಜೋಡಿ ಇಲ್ಲಿ ನಡೆಯುತ್ತಿರುವ ಏಶ್ಯನ್‌ ರೋಯಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರದ ಪದಕ ಜಯಿಸಿದ್ದಾರೆ.

ಪುರುಷರ ಡಬಲ್‌ ಸ್ಕಲ್ಸ್‌ ವಿಭಾಗದಲ್ಲಿ ಇವರು ಮೊದಲಿಗರಾಗಿ ಮೂಡಿಬಂದರು. ಪುರುಷರ ಸಿಂಗಲ್ಸ್‌ ಸ್ಕಲ್ಸ್‌ನಲ್ಲಿ ಪರ್ಮಿಂದರ್‌ ಸಿಂಗ್‌ ಬೆಳ್ಳಿ ಪದಕ ಗೆದ್ದರು.

ಅರ್ಜುನ್‌-ರವಿ ಜೋಡಿ ಚೀನದ ಕ್ವಿಂಗ್‌ ಲೀ-ಲುಟಾಂಗ್‌ ಜಾಂಗ್‌, ಉಜ್ಬೆಕಿಸ್ಥಾನದ ಡಾವಜೋìನ್‌ ಡಾವ್ರೊನೋವ್‌-ಅಬ್ದುಲ್ಲ ಮುಖಮ್ಮದೀವ್‌ ಅವರನ್ನು ಹಿಂದಿಕ್ಕಿ ಚಿನ್ನವನ್ನು ತಮ್ಮದಾಗಿಸಿಕೊಂಡರು.

ಇದನ್ನೂ ಓದಿ:ಬ್ಯಾಡ್ಮಿಂಟನ್‌: ಪ್ರಶಸ್ತಿ ಉಳಿಸಿಕೊಂಡಾರೇ ಪಿ.ವಿ. ಸಿಂಧು?

ಟೋಕಿಯೊ ಒಲಿಂಪಿಯನ್‌ಗಳಾದ ಅರ್ಜುನ್‌-ರವಿ 6:57.883 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿದರು. ಚೀನದ ಜೋಡಿ 7:02.374 ಸೆಕೆಂಡ್‌ಗಳಲ್ಲಿ, ಉಜ್ಬೇಕ್‌ ಜೋಡಿ 7:07.734 ಸೆಕೆಂಡ್‌ಗಳಲ್ಲಿ ಸ್ಪರ್ಧೆ ಮುಗಿಸಿತು. ಇದು ಭಾರತಕ್ಕೆ ಏಶ್ಯನ್‌ ರೋಯಿಂಗ್‌ ಡಬಲ್ಸ್‌ ಸ್ಕಲ್ಸ್‌ನಲ್ಲಿ ಒಲಿದ ಸತತ 2ನೇ ಪದಕ. 2019ರಲ್ಲಿ ಕಂಚು ಲಭಿಸಿತ್ತು.

ಅನಂತರದ ಸಿಂಗಲ್ಸ್‌ ಸ್ಕಲ್ಸ್‌ನಲ್ಲಿ ಪರ್ಮಿಂದರ್‌ ಸಿಂಗ್‌ 8:07.323 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ದ್ವಿತೀಯ ಸ್ಥಾನಿಯಾದರು. ಉಜ್ಬೆಕಿಸ್ಥಾನದ ಖುಲ್ಮುಜೇìವ್‌ ಶಕೊºàಜ್‌ ಚಿನ್ನ ಗೆದ್ದರು (7:56.307 ಸೆಕೆಂಡ್‌).

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.