ಪೊಲೀಸ್‌ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ

Team Udayavani, Dec 12, 2021, 1:57 PM IST

24police

ಪೊಲೀಸ್‌ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆಸೈದಾಪುರ: ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ಸೈದಾಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಭೀಮರಾಯ ಬಂಕ್ಲಿ ತಿಳಿಸಿದರು.

ಪಟ್ಟಣದ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್‌ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರ್ಪಡೆ ಮಾಡಬೇಕು. ಆಗ ಪೊಲೀಸ್‌ ಗಸ್ತು ನೀಡಲಾಗುವುದು ಎಂದರು.

ಅಪರಾಧ ವಿಭಾಗದ ಪಿಎಸ್‌ಐ ಹಣಮಂತ್ರಾಯ ನಾಯಕ ಮಾತನಾಡಿ, ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮಟ್‌ ಧರಿಸಿ. ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್‌ ಬೆಲ್ಟ್ ಹಾಕಿಕೊಳ್ಳಬೇಕು. ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆ ಯಾಗುತ್ತದೆ. ಸಮಾಜದ ರಕ್ಷಣೆಗೆ ಪೊಲೀಸ್‌ ಇಲಾಖೆ ಸದಾ ಸನ್ನದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಎಸ್‌ಐ ಭೀಮಣ್ಣ, ಮುಖ್ಯಪೇದೆ ಈರಣ್ಣ, ಪೊಲೀಸ್‌ ಪೇದೆ ರಮೇಶ ರೆಡ್ಡಿ, ಸಾರ್ವಜನಿಕರು ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.