ಫ್ರಾನ್ಸ್‌ನ ಮೌಂಟ್‌ ಬ್ಲಾಂಕ್‌ ಪರ್ವತದ ಮೇಲೆ ಸಿಕ್ಕವು ರತ್ನಗಳು!

Team Udayavani, Dec 12, 2021, 10:00 PM IST

ಫ್ರಾನ್ಸ್‌ನ ಮೌಂಟ್‌ ಬ್ಲಾಂಕ್‌ ಪರ್ವತದ ಮೇಲೆ ಸಿಕ್ಕವು ರತ್ನಗಳು!

ಗ್ರೆನೋಬಲ್‌: ಫ್ರಾನ್ಸ್‌ನ ಮೌಂಟ್‌ ಬ್ಲಾಂಕ್‌ ಪರ್ವತ ಪ್ರದೇಶದಲ್ಲಿ ಸಿಕ್ಕಿದ್ದ ನೀಲಮಣಿ, ಪಚ್ಚೆ, ಮಾಣಿಕ್ಯಗಳನ್ನು ನೀಡುವ ಅಗತ್ಯವಿಲ್ಲ ಎಂದು ಚಾರಣಿಗರೊಬ್ಬರಿಗೆ ಸ್ಥಳೀಯ ಸರ್ಕಾರ ಆದೇಶ ನೀಡಿದೆ.

ಮೌಂಟ್‌ ಬ್ಲಾಂಕ್‌ ಪರ್ವತ ಪ್ರದೇಶಗಳಲ್ಲಿ 1950 ಮತ್ತು 1966ರಲ್ಲಿ ಏರ್‌ ಇಂಡಿಯಾದ ಎರಡು ವಿಮಾನಗಳು ಅಪಘಾತಕ್ಕೀಡಾಗಿದ್ದವು.

ಐವತ್ತು ವರ್ಷಗಳ ಬಳಿಕ ಅಂದರೆ, 2013ರಲ್ಲಿ ಆ ಪ್ರದೇಶಕ್ಕೆ ಚಾರಣಕ್ಕಾಗಿ ತೆರಳಿದ್ದ ಪರ್ವತಾರೋಹಿಗೆ ಎರಡು ಪೆಟ್ಟಿಗೆಗಳಲ್ಲಿ ತಲಾ 1,69,000 ಡಾಲರ್‌ ಮೌಲ್ಯದ ನೀಲಮಣಿ, ಪಚ್ಚೆ, ಮಾಣಿಕ್ಯಗಳ ಪೆಟ್ಟಿಗೆಗಳು ಲಭಿಸಿದ್ದವು.
ಅದನ್ನು ಫ್ರಾನ್ಸ್‌ನ ಚಮೋನಿಕ್ಸ್‌ ನಗರದ ಆಡಳಿತಕ್ಕೆ ಒಪ್ಪಿಸಿದ್ದರು.

ಇದನ್ನೂ ಓದಿ:ಹೆಲಿಕಾಪ್ಟರ್ ಪತನ: ಪ್ರತ್ಯಕ್ಷದರ್ಶಿಯ ಮೊಬೈಲ್ ಫೊರೆನ್ಸಿಕ್ ಪರೀಕ್ಷೆಗೆ

ಇದಾದ ಬಳಿಕ ಮೌಂಟ್‌ ಬ್ಲಾಂಕ್‌ ಪರ್ವತ ಪ್ರದೇಶಕ್ಕೆ ಚಾರಣಕ್ಕಾಗಿ ತೆರಳಿದವರಿಗೆ ಒಂದಲ್ಲ ಒಂದು ವಿಶೇಷ ವಸ್ತುಗಳು ಸಿಗುತ್ತಲೇ ಇದ್ದವು.

ಟಾಪ್ ನ್ಯೂಸ್

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.