ಕಾರ್ಕಳದ ಅಳಿಯ ಲೆ| ಕ| ಸಿಂಗ್‌ಗೆ ಅಶ್ರುವಿದಾಯ

Team Udayavani, Dec 13, 2021, 5:40 AM IST

ಕಾರ್ಕಳದ ಅಳಿಯ ಲೆ| ಕ| ಸಿಂಗ್‌ಗೆ ಅಶ್ರುವಿದಾಯ

ಹೊಸದಿಲ್ಲಿ:  ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದ ಲೆಫ್ಟಿನೆಂಟ್‌ ಕರ್ನಲ್‌ ಹರ್ಜಿಂದರ್‌ ಸಿಂಗ್‌ ಅವರಿಗೆ ರವಿವಾರ ಭಾವಪೂರ್ಣ ವಿದಾಯ ಹೇಳಲಾಯಿತು. ಇತ್ತೀಚೆಗಷ್ಟೇ ತಮಿಳುನಾಡಿನ ಕೂನೂರಿನ ಬಳಿ ಹೆಲಿಕಾಪ್ಟರ್‌ ದುರಂತ ಸಂಭವಿಸಿ ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಸೇರಿದಂತೆ 13 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದರಲ್ಲಿ ಕರ್ನಾಟಕದ ಕಾರ್ಕಳದ ಅಳಿಯರೂ ಆಗಿರುವ ಲೆ| ಕ| ಹರ್ಜಿಂದರ್‌ ಸಿಂಗ್‌ ಅವರೂ ಒಬ್ಬರಾಗಿದ್ದಾರೆ. ಇವರು ಸಿಡಿಎಸ್‌ಗೆ ಸ್ಟಾಫ್ ಆಫೀಸರ್‌ ಆಗಿದ್ದರು.

ಹೊಸದಿಲ್ಲಿಯ ಬ್ರಾರ್‌ ಸ್ಕ್ವೇರ್‌ ಅಂತ್ಯಧಾಮದಲ್ಲಿ ಪೂರ್ಣ ಮಿಲಿಟರಿ ಗೌರವದೊಂದಿಗೆ ಲೆ| ಕ| ಹರ್ಜಿಂದರ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಯಿತು. ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ರಕ್ಷಣ ಇಲಾಖೆಯ ಸಹಾಯಕ ಸಚಿವ ಅಜಯ್‌ ಭಟ್‌ ಮತ್ತು ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಲೆ| ಕ| ಹರ್ಜಿಂದರ್‌ ಸಿಂಗ್‌ ಅವರ ಪುತ್ರಿ ಪ್ರೀತ್‌ ಕೌರ್‌ ಅಂತ್ಯಕ್ರಿಯೆಯ ವಿಧಿವಿಧಾನ ನಡೆಸಿದರು.

ಇದನ್ನೂ ಓದಿ:ಮಧ್ಯಪ್ರದೇಶದ 5 ಕಡೆ ಡ್ರೋನ್‌ ತಂತ್ರಜ್ಞಾನ ಶಾಲೆ: ಜ್ಯೋತಿರಾಧಿತ್ಯ ಸಿಂಧಿಯಾ

ಲೆ| ಕ| ಹರ್ಜಿಂದರ್‌ ಸಿಂಗ್‌ ಅವರ ಪತ್ನಿ ನಿವೃತ್ತ ಮೇ| ಆ್ಯಗ್ನೆಸ್‌ ಪ್ರಫ‌ುಲ್ಲಾ ಮಿನೇಜಸ್‌ ಮತ್ತು ಪುತ್ರಿ ಪ್ರೀತ್‌ ಕೌರ್‌ ಅವರಿಗೆ ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ಭೂಸೇನಾ ಮುಖ್ಯಸ್ಥ ಜ| ಎಂ.ಎಂ. ನರವಾಣೆ, ಏರ್‌ ಚೀಫ್ ಮಾರ್ಷಲ್‌ ವಿವೇಕ್‌ ರಾಮ್‌ ಚೌಧರಿ ಮತ್ತು ನೌಕಾದಳದ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ್‌ ಮತ್ತು ಇತರ  ಅಧಿಕಾರಿಗಳು ಸಾಂತ್ವನ ಹೇಳಿದರು.

ಅಂತ್ಯಕ್ರಿಯೆ ಬಳಿಕ ಸಚಿವ ರಾಜನಾಥ್‌ ಸಿಂಗ್‌ ಅವರು ಟ್ವೀಟ್‌ ಮಾಡಿ, ಲೆ| ಕ| ಹರ್ಜಿಂದರ್‌ ಸಿಂಗ್‌ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಲೆ| ಕ| ಹರ್ಜಿಂದರ್‌ ಸಿಂಗ್‌ ಅವರು, ತಮಿಳುನಾಡಿನ ಹೆಲಿಕಾಪ್ಟರ್‌ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಇವರ ಸಾವು ಅತ್ಯಂತ ದುಃಖಕರ. ಲೆ| ಕ| ಹರ್ಜಿಂದರ್‌ ಸಿಂಗ್‌ ಅವರ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ದೇವರು ಕುಟುಂಬಸ್ಥರಿಗೆ ನೀಡಲಿ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.