ಕೊನೆಗೂ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ
Team Udayavani, Dec 13, 2021, 9:06 AM IST
ಮುಂಬೈ: ಭಾರತ ಏಕದಿನ ಮತ್ತು ಟಿ20 ತಂಡದ ನೂತನ ನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಕುರಿತು ಮಾತನಾಡಿದ್ದಾರೆ. ಕೊಹ್ಲಿ ಜೊತೆಗೆ ಮುಂದೆಯೂ ಆಡುವ ಬಯಕೆಯನ್ನು ರೋಹಿತ್ ವ್ಯಕ್ತಪಡಿಸಿದ್ದಾರೆ.
ಬಿಸಿಸಿಐ ಅಪ್ಲೋಡ್ ಮಾಡಿರುವ ಅಧಿಕೃತ ವಿಡಿಯೋದಲ್ಲಿ ರೋಹಿತ್ ಮಾತನಾಡಿದ್ದಾರೆ. ” ಎಂದೂ ಹಿಂತಿರುಗಿ ನೋಡದಂತಹ ಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ತಂಡವನ್ನು ತಂದರು, ಅವರು ತಂಡವನ್ನು ಮುನ್ನಡೆಸಿದ ಆ ಐದು ವರ್ಷಗಳು, ನಾವು ಮೈದಾನಕ್ಕೆ ಕಾಲಿಟ್ಟಾಗಲೆಲ್ಲಾ ಎದುರು ನಿಂತು ತಂಡವನ್ನು ಮುನ್ನಡೆಸಿದರು. ಪ್ರತಿ ಪಂದ್ಯವನ್ನು ಗೆಲ್ಲುವ ಸ್ಪಷ್ಟವಾದ ದೃಢತೆ ಮತ್ತು ದೃಢಸಂಕಲ್ಪವಿತ್ತು. ಅದು ಇಡೀ ತಂಡಕ್ಕೆ ಸಂದೇಶವಾಗಿತ್ತು” ಎಂದು ರೋಹಿತ್ ಹೇಳಿದರು.
ಮಹೇಂದ್ರ ಸಿಂಗ್ ಧೋನಿ ಅವರು ನಾಯಕತ್ವದಿಂದ ಕೆಗಿಳಿದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರೋಹಿತ್ ಶರ್ಮಾ ಉಪನಾಯಕರಾಗಿದ್ದರು. ಇದೀಗ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇದನ್ನೂ ಓದಿ:ಸೈನಿಕರ ಸಾಹಸಗಾಥೆ ಪಠ್ಯ ಪುಸ್ತಕದಲ್ಲಿ ಬರಲಿ: ಸುನಿಲ್
“ನಾವು ವಿರಾಟ್ ಅಡಿಯಲ್ಲಿ ಉತ್ತಮ ಆಟವನ್ನು ಆಡಿದ್ದೇವೆ. ನಾನು ಅವರೊಂದಿಗೆ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ ಮತ್ತು ನಾನು ಅದನ್ನು ಇನ್ನೂ ಮುಂದುವರಿಸುತ್ತೇನೆ. ನಾವು ತಂಡವಾಗಿ ಮತ್ತು ವ್ಯಕ್ತಿಯಾಗಿ ಉತ್ತಮವಾಗಬೇಕು” ರೋಹಿತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.