ಎಂಇಎಸ್ ಮುಖಂಡ ದಳವಿಗೆ ಮಸಿ ಬಳಿದ ಕನ್ನಡ ಸಂಘಟನೆ ಕಾರ್ಯಕರ್ತ: ಬೆಳಗಾವಿ ಬಂದ್ ಗೆ ಕರೆ
Team Udayavani, Dec 13, 2021, 1:41 PM IST
ಬೆಳಗಾವಿ: ವಿಧಾನ ಮಂಡಲ ಅಧಿವೇಶನದ ವೇಳೆ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸುತ್ತಿದ್ದ ಮಹಾಮೇಳಾವ್ ದಲ್ಲಿ ಭಾಗಿಯಾಗಿದ್ದ ಎಂ.ಇ.ಎಸ್ ಅಧ್ಯಕ್ಷ ದೀಪಕ ದಳವಿಗೆ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತನೋರ್ವ ಮಸಿ ಬಳಿದಿರುವ ಘಟನೆ ನಗರದ ವ್ಯಾಕ್ಸಿನ್ ಡಿಪೋ ಬಳಿ ನಡೆದಿದೆ.
ಸಂಪತ್ ದೇಸಾಯಿ ಎಂಬ ಯುವಕ ವ್ಯಾಕ್ಸಿನ್ ಡಿಪೋ ಬಳಿ ಬಂದು ದೀಪಕ ದಳವಿಗೆ ಕಪ್ಪು ಮಸಿ ಬಳಿದಿದ್ದಾನೆ. ಇದನ್ನು ಖಂಡಿಸಿದ ಎಂಇಎಸ್ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ಡಿ. 14ರಂದು ಬೆಳಗಾವಿ ಬಂದ್ ಗೆ ಕರೆ ನೀಡಿದೆ.
ಇದನ್ನೂ ಓದಿ:ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ:ಗಂಗಾನದಿಯಲ್ಲಿ ಮಿಂದೆದ್ದ ಮೋದಿ, ಕಾಶಿ ವಿಶ್ವನಾಥನಿಗೆ ಪೂಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.