ವಿಶೇಷ ವಿಮಾನದಲ್ಲಿ ವಾರಾಣಸಿಗೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ
Team Udayavani, Dec 13, 2021, 2:57 PM IST
ಸುವರ್ಣಸೌಧ (ಬೆಳಗಾವಿ): ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ವಾರಾಣಸಿಗೆ ತೆರಳಿದರು.
ಈ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಾರಾಣಸಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಿದೆ. ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಹೇಗೆ ತೆಗೆದುಕೊಂಡು ಹೋಗಬೇಕು ಎನ್ನುವ ಬಗ್ಗೆ ಚರ್ಚೆಯಾಗಲಿದೆ. ಆ ಸಭೆಯನ್ನು ಮುಗಿಸಿ ಮಂಗಳವಾರ ಸಂಜೆ ಹಿಂದೆ ಬರುತ್ತೇನೆ ಎಂದರು.
ಇದನ್ನೂ ಓದಿ:ಎಂಇಎಸ್ ಮುಖಂಡ ದಳವಿಗೆ ಮಸಿ ಬಳಿದ ಕನ್ನಡ ಸಂಘಟನೆ ಕಾರ್ಯಕರ್ತ: ಬೆಳಗಾವಿ ಬಂದ್ ಗೆ ಕರೆ
ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾಶಿ ವಿಶ್ವನಾಥ ಕಾರಿಡಾರ್ ನ್ನು ಉದ್ಘಾಟನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.