15 ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಉದ್ದೇಶ : ಗೋವಿಂದ ಕಾರಜೋಳ
Team Udayavani, Dec 13, 2021, 9:45 PM IST
ಸುವರ್ಣಸೌಧ: ಕೃಷ್ಣಾ ಎರಡನೇ ನ್ಯಾಯಾಧೀಕರಣ ತೀರ್ಪಿನ ಅಧಿಸೂಚನೆ ಎಂಟು ವರ್ಷಗಳಿಂದ ಬಾಕಿ ಇದ್ದು, ಈ ಸಂಬಂಧದ ವಿಚಾರಣೆ ಸುಪ್ರಿಂಕೋರ್ಟ್ ಜನವರಿ ತಿಂಗಳಿಗೆ ಮುಂದೂಡಿದೆ ಎಂದು ಜನಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾಯಾಧೀಕರಣದ ತೀರ್ಪಿನಡಿ ಲಭ್ಯವಾಗುವ ನೀರು ಬಳಸಿಕೊಂಡು 15 ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಗುತ್ತಿಗೆದಾರರ ಸಂಘ ಪರ್ಸಂಟೇಜ್ ವಿಚಾರದಲ್ಲಿ ಮಾಡಿರುವ ಆರೋಪ ರಾಜಕೀಯ ಪ್ರೇರಿತ. ಅವರು ಯಾರಿಗಾದರೂ ದೂರು ನೀಡಲಿ, ಸಾಕ್ಷಿ ಪುರಾವೆ ಕೊಡಲಿ. ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮುಂದೆ ನೀಡಲಿ. ಇದೆಲ್ಲವೂ ಕಾಂಗ್ರೆಸ್ನವರ ದೊಂಬರಾಟ. ಎಲ್ಲಾದರೂ ಶೇ.40 ಪರ್ಸಂಟೇಜ್ ಪಡೆಯಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ಪಬ್ನಲ್ಲಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.