ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 14, 2021, 8:12 AM IST
ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.
ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ.
ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಹೋದರ ಪ್ರವೃತ್ತಿಯವರಿಗೆ ನೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಹಿರಿಯರಿಗೆ ಅನುಕೂಲಕರ ಪರಿಸ್ಥಿತಿ.
ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ ಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ.
ಕನ್ಯಾ: ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತ ರಾಗಿ. ಅನಾವಶ್ಯಕ ಚರ್ಚೆಗೆ ಅವಕಾಶ ನೀಡದಿರಿ. ಬಂಧುಮಿತ್ರ ರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಆರೋಗ್ಯ ಗಮನಿಸಿ.
ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಂದ ಹೆಚ್ಚಿದ ಸುಖ. ದಂಪತಿಗಳಲ್ಲಿ ಅನ್ಯೋನ್ಯತೆ.
ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ದಂಪತಿಗಳಿಗೆ ಹೆಚ್ಚಿದ ಸುಖ.
ಮಕರ: ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಶ್ರಮ ಜವಾಬ್ದಾರಿ.
ಕುಂಭ: ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯಥಾ ತೊಂದರೆಗಳನ್ನು ನಿಯಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ದೂರ ಪ್ರಯಾಣ ಅಧ್ಯಯನ ನಿಮಿತ್ತ. ದಂಪತಿಗಳಲ್ಲಿ ಸಾಮರಸ್ಯ ಕಾಪಾಡಿಕೊಳ್ಳಿ.
ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ, ಕೀರ್ತಿ ಪ್ರಶಂಸ ಪ್ರಾಪ್ತಿ. ವಾಕ್‌ಚತುರತೆ ಮನೋರಂಜನೆ. ಅವಿವಾಹಿತರಿಗೆ ಕಂಕಣಭಾಗ್ಯ ಕೂಡಿಬರುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.