ದ.ಕ ದ್ವಿಸದಸ್ಯ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿ,ಮಂಜುನಾಥ್ ಭಂಡಾರಿಗೆ ಜಯ


Team Udayavani, Dec 14, 2021, 12:43 PM IST

ದ.ಕ ದ್ವಿಸದಸ್ಯ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿ,ಮಂಜುನಾಥ್ ಭಂಡಾರಿಗೆ ಜಯ

ಮಂಗಳೂರು:  ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಂಜುನಾಥ್ ಭಂಡಾರಿ ಜಯಗಳಿಸಿದ್ದಾರೆ.

ಒಟ್ಟು 389 ಮತಗಟ್ಟೆಗಳ 6,011 ಮತಗಳ ಪೈಕಿ, ಬಿಜೆಪಿ ಕೋಟ ಶ್ರೀನಿವಾಸ್ ಪೂಜಾರಿ 3672 ಮತಗಳನ್ನು ಪಡೆದಿದ್ದು, ಕಾಂಗ್ರಸ್ ನ ಮಂಜುನಾಥ್ ಭಂಡಾರಿ 2079 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯದಲ್ಲಿ ಜಯಗಳಿಸಿದ್ದಾರೆ. ಇನ್ನು ಎಸ್ ಡಿಪಿಯ ಅಭ್ಯರ್ಥಿ ಶಾಫಿ.ಕೆ 204 ಮತಗಳನ್ನು  ಪಡೆದಿದ್ದಾರೆ.

6,011 ಮತಗಳ ಪೈಕಿ 5,955 ಸಿಂಧು ಮತಗಳು ಚಲಾವಣೆ ಆಗಿದೆ. 56 ಅಸಿಂಧು ಮತಗಳಾಗಿವೆ.

ಕೋಟ ಶ್ರೀನಿವಾಸ ಪೂಜಾರಿ ಈ ಗೆಲುವಿನಿಂದ ಸತತ ನಾಲ್ಕನೇ ಬಾರಿ ಪರಿಷತ್ ಪ್ರವೇಶ ಮಾಡಿದ್ದಾರೆ.

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.