ಸಕ್ಕರೆ ನಾಡಲ್ಲಿ ಕಾಂಗ್ರೆಸ್ ಗೆ ಜಯ; ಬಿಜೆಪಿ ಅಭ್ಯರ್ಥಿಗೆ ಕೇವಲ 50 ಮತಗಳು!
Team Udayavani, Dec 14, 2021, 1:37 PM IST
ಮಂಡ್ಯ: ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ.
ಮೊದಲ ಸುತ್ತಿನಿಂದಲೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡು ಜಯಭೇರಿ ಬಾರಿಸಿದೆ. ಮೊದಲ ಪ್ರಾಶಸ್ತ್ಯದಲ್ಲೇ ಕೈ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ:ಪರಿಷತ್ ಫೈಟ್: ಶಿವಮೊಗ್ಗ, ಬಳ್ಳಾರಿಯಲ್ಲಿ ಅರಳಿದ ಕಮಲ, ರಾಯಚೂರಿನಲ್ಲಿ ಕಾಂಗ್ರೆಸ್ ಗೆಲುವು
ಕಾಂಗ್ರೆಸ್ ಅಭ್ಯರ್ಥಿ 2044 ಮತ ಪಡೆದರೆ, ಜೆಡಿಎಸ್ ಅಭ್ಯರ್ಥಿ 1877 ಹಾಗೂ ಬಿಜೆಪಿ 50, ಪಕ್ಷೇತರ 2 ಮತಗಳನ್ನು ಪಡೆದಿದ್ದಾರೆ. 46 ಮತಗಳು ಅಸಿಂಧುವಾಗಿವೆ. ಒಟ್ಟು 4019 ಮತಗಳು ಚಲಾವಣೆಗೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.