ಪ್ರತಿ ಗ್ರಾಮದಲ್ಲೂ ಕನ್ನಡ ಧ್ವಜಸ್ಥಂಭ ನಿರ್ಮಾಣ


Team Udayavani, Dec 14, 2021, 5:04 PM IST

davanagere news

ಹೊನ್ನಾಳಿ: ಜಿಲ್ಲೆಯ ಪ್ರತಿಯೊಂದುಗ್ರಾಮದಲ್ಲೂ ಶಾಶ್ವತ ಕನ್ನಡ ಧ್ವಜಸ್ತಂಭನಿರ್ಮಾಣ ಮಾಡಲು ಯೋಜನೆರೂಪಿಸಿರುವುದಾಗಿ ಕನ್ನಡ ಸಾಹಿತ್ಯ ಪರಿಷತ್‌ಜಿಲ್ಲಾಧ್ಯಕ್ಷ ವಾಮದೇವಪ್ಪ ಹೇಳಿದರು.

ನ್ಯಾಮತಿ ಪಟ್ಟಣದ ಕರ್ನಾಟಕಪಬ್ಲಿಕ್‌ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಕಸಾಪ ಅಧ್ಯಕ್ಷರಾಗಲು ಮತ ನೀಡಿದಸದಸ್ಯರಿಗೆ ಅಭಿನಂದನೆ ಮತ್ತು ತಾಲೂಕುಕಸಾಪ ಅಧ್ಯಕ್ಷರ ನೇಮಕ ಮಾಡುವಸಮಾಲೋಚನಾ ಸಭೆಯಲ್ಲಿ ಅವರುಮಾತನಾಡಿದರು. ಕನ್ನಡ ಭಾಷೆಯಪ್ರಾತಿನಿ ಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯಪರಿಷತ್‌ ಚಟುವಟಿಕೆಗಳು ಪ್ರತಿಯೊಂದು ಗ್ರಾಮದಲ್ಲೂ ನಡೆಯಬೇಕು, ಆಯಾಗ್ರಾಮಪಂಚಾಯಿತಿಗಳ ಸಹಕಾರದೊಂದಿಗೆ ಕನ್ನಡಧ್ವಜಸ್ತಂಬ ನಿರ್ಮಾಣ ಮಾಡಲು ತಾಲೂಕು ಘಟಕಗಳು ಪ್ರಯತ್ನಿಸಬೇಕು ಎಂದರು.

ರಾಜ್ಯ ಕಸಾಪ ಅಧ್ಯಕ್ಷ ಮಹೇಶ ಜೋಶಿಅವರು ಸಾಹಿತ್ಯ ಪರಿಷತ್‌ನ ಬೆಳವಣಿಗೆಗಾಗಿಕನ್ನಡ ಭಾಷೆಗೆ ಘನತೆಯನ್ನು ತರುವವಿಚಾರದಲ್ಲಿ ಹೊಸ ಬದಲಾವಣೆಗಳನ್ನುತರುವ ಬಗ್ಗೆ ಆಲೋಚನೆ ನಡೆದಿದ್ದು, ಇದಕ್ಕಾಗಿಹೊಸದಾದ ಬೈಲಾ ಸಿದ್ಧಪಡಿಸಲಾಗುತ್ತಿದೆ.

ಫೆ.6 ರಂದು ಕಾಗಿನೆಲೆಯಲ್ಲಿ ರಾಜ್ಯ ಕಸಾಪಸರ್ವಸದಸ್ಯರ ಸಭೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿನಡೆಯಲಿದೆ. ಪ್ರತಿ ತಾಲೂಕುಗಳಲ್ಲೂ ಕನ್ನಡಭವನ ನಿರ್ಮಾಣಕ್ಕೆ ಬಜೆಟ್‌ನಲ್ಲಿ 120 ಕೋಟಿರೂ. ಮೀಸಲು, ಕನ್ನಡ ಭವನದಲ್ಲಿ ಕಸಾಪಸಂಸ್ಥಾಪಕ ನಾಲ್ವಡಿ ಕೃಷ್ಣರಾಜಒಡೆಯರ್‌ಭಾವಚಿತ್ರ ಮತ್ತು ಸಂಸ್ಥಾಪಕ ವರ್ಷ1915 ಇರುವಂತೆ ಮಾಡಬೇಕು ಎಂದುಒತ್ತಾಯಿಸಿದರು.ನಿಕಟಪೂರ್ವ ಅಧ್ಯಕ್ಷ ಡಾ| ಎಚ್‌.ಎಸ್‌. ಮಂಜುನಾಥ ಕುರ್ಕಿ ಮಾತನಾಡಿ,ಜಿಲ್ಲೆಯ ಕನ್ನಡ ಭವನ ನಿರ್ಮಾಣಕ್ಕೆ2011ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು 1 ಕೋಟಿ ರೂ.ಅನುದಾನ ನೀಡಿದ್ದಾರೆ ಎಂದರು.

ತಾಲೂಕುಕಸಾಪ ನಿಕಟಪೂರ್ವ ಅಧ್ಯಕ್ಷ ಜಿ. ನಿಜಲಿಂಗಪ್ಪಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷಎ.ಆರ್‌.ಉಜ್ಜನಪ್ಪ, ದಿಳ್ಯಪ್ಪ, ಎನ್‌.ರಾಜು,ಹರಿಹರ ತಾಲೂಕು ನಿಕಟಪೂರ್ವ ಅಧ್ಯಕ್ಷರೇವಣಸಿದ್ದಪ್ಪ ಅಂಗಡಿ ಇದ್ದರು. ಜಿಲ್ಲಾಧ್ಯಕ್ಷವಾಮದೇವಪ್ಪ ಅವರು ತಾಲೂಕು ಕಸಾಪಅಧ್ಯಕ್ಷರಾಗಲು ಆûಾಂಕ್ಷೆ ಉಳ್ಳವರು ತಮ್ಮಅಭಿಪ್ರಾಯ ತಿಳಿಸುವಂತೆ ಸೂಚಿಸಿದಾಗ ಎಲ್ಲ ಸದಸ್ಯರೂ ಡಿ.ಎಂ. ಹಾಲಾರಾಧ್ಯಅವರ ಹೆಸರನ್ನು ಸೂಚಿಸಿದರು.

ತಿಪ್ಪೇಸ್ವಾಮಿಆಚೆಮನೆ ನಾಡಗೀತೆ ಹಾಡಿದರು. ಸಿ.ಜಿ.ಚೈತ್ರಾ ಮಾತನಾಡಿದರು. ಕೋಡಿಕೊಪ್ಪಬಸವರಾಜ ವಂದಿಸಿದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.